ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಂದೇ ದಿನದಲ್ಲಿ 1 ಕೋಟಿ ಕೊರೋನಾ ಲಸಿಕೆ ವಿತರಿಸಿ ದಾಖಲೆ ಬರೆದ ಭಾರತ

Twitter
Facebook
LinkedIn
WhatsApp
ಒಂದೇ ದಿನದಲ್ಲಿ 1 ಕೋಟಿ ಕೊರೋನಾ ಲಸಿಕೆ ವಿತರಿಸಿ ದಾಖಲೆ ಬರೆದ ಭಾರತ

ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆಯುತ್ತಿರುವ ಲಸಿಕಾ ಅಭಿಯಾನ ದಾಖಲೆಯ ಪ್ರಮಾಣದಲ್ಲಿ ಜನರಿಗೆ ಲಸಿಕೆ ನೀಡುವ ಕೆಲಸ ಮಾಡುತ್ತಿದೆ.
ಈಗಾಗಲೇ ದೇಶದ 50% ಜನರಿಗೆ ಮೊದಲ ಡೋಸ್ ಲಸಿಕೆ ವಿತರಿಸಿರುವ ಕೇಂದ್ರ ಸರ್ಕಾರ‌ದ ಲಸಿಕಾ ಅಭಿಯಾನ ಶುಕ್ರವಾರ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಶುಕ್ರವಾರ ಒಂದೇ ದಿನದಲ್ಲಿ 1 ಕೋಟಿ ಡೋಸ್ ಲಸಿಕೆಗಳನ್ನು ನೀಡುವ ಮೂಲಕ ದಾಖಲೆ ಬರೆದಿದೆ. ವ್ಯಾಕ್ಸಿನೇಷನ್ ಪ್ರಾರಂಭವಾದಂದಿನಿಂದ ಅತೀ ದೊಡ್ಡ ಮಟ್ಟದಲ್ಲಿ ಒಂದೇ ದಿನದಲ್ಲಿ ನಡೆದ ವ್ಯಾಕ್ಸಿನೇಷನ್ ಇದಾಗಿದೆ.
ದೇಶದ ಈ ಮಹತ್ವದ ಸಾಧನೆಗೆ ಪ್ರಧಾನಿ ಮೋದಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಟ್ವೀಟ್‌ ಮಾಡಿರುವ ಅವರು, ದಾಖಲೆ ಮಟ್ಟದ ವ್ಯಾಕ್ಸಿನೇಷನ್‌ ಇಂದು ಆಗಿದೆ. 1 ಕೋಟಿ ಲಸಿಕೆ ದಾಟಿರುವುದು ಮಹತ್ವದ ಸಾಧನೆ. ಲಸಿಕೆ ಹಾಕಿಸಿಕೊಂಡವರಿಗೆ ಮತ್ತು ಲಸಿಕೆ ಹಾಕುವ ಅಭಿಯಾನದಲ್ಲಿ ಪಾಲ್ಗೊಂಡವರಿಗೆ ಅಭಿನಂದನೆಗಳುʼ ಎಂದಿದ್ದಾರೆ.

ಹಾಗೆಯೇ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕ‌ರಿಗೂ ಲಸಿಕೆ ನೀಡಲು ಆರಂಭಿಸಿದ ಬಳಿಕ ಈವರೆಗೆ ಸುಮಾರು 62 ಕೋಟಿ ಲಸಿಕೀಕರಣ ನಡೆದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು