ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಂದೇ ದಿನದಲ್ಲಿ 10 ಲಕ್ಷ ಹೊಸ ಚಂದಾದಾರರನ್ನು ಗಳಿಸಿದ ರವೀಶ್‌ ಕುಮಾರ್‌ ಅಧಿಕೃತ ಯೂಟ್ಯೂಬ್‌ ಚಾನೆಲ್

Twitter
Facebook
LinkedIn
WhatsApp
ಒಂದೇ ದಿನದಲ್ಲಿ 10 ಲಕ್ಷ ಹೊಸ ಚಂದಾದಾರರನ್ನು ಗಳಿಸಿದ ರವೀಶ್‌ ಕುಮಾರ್‌ ಅಧಿಕೃತ ಯೂಟ್ಯೂಬ್‌ ಚಾನೆಲ್

ಹೊಸದಿಲ್ಲಿ: ರವೀಶ್ ಕುಮಾರ್ NDTV ಗೆ ರಾಜೀನಾಮೆ ನೀಡಿದ ಒಂದು ದಿನದ ಬೆನ್ನಲ್ಲೇ, ಅವರ ಅಧಿಕೃತ ಯೂಟ್ಯೂಬ್ ಚಾನೆಲ್ 10 ಲಕ್ಷಕ್ಕೂ ಅಧಿಕ ಚಂದಾದಾರರನ್ನು ಗಳಿಸಿಕೊಂಡಿದ್ದು, 15 ಲಕ್ಷ ಗಡಿಯನ್ನು ತಲುಪಲು ಕೆಲವೇ ಸಂಖ್ಯೆಗಳು ಬಾಕಿ ಇವೆ.

ರಾಜೀನಾಮೆ ನೀಡಿದ ನಂತರ ತಮ್ಮ ಅಭಿಮಾನಿಗಳು ಮತ್ತು ವೀಕ್ಷಕರೊಂದಿಗೆ ಹಂಚಿಕೊಂಡ ಭಾವನಾತ್ಮಕ ಸಂದೇಶವನ್ನು ಗುರುವಾರ ಬೆಳಿಗ್ಗೆ ರವೀಶ್ ಪೋಸ್ಟ್ ಮಾಡಿದ್ದರು. ರವೀಶ್ ಅವರು ವೀಡಿಯೊ ಪೋಸ್ಟ್‌ ಮಾಡಿ 18 ಗಂಟೆಗಳು ದಾಟುವ ವೇಳೆಗಾಗಲೇ ಸುಮಾರು 30 ಲಕ್ಷ ವೀಕ್ಷಣೆಯನ್ನು ಪಡೆದುಕೊಂಡಿದೆ.
NDTV ಗೆ ರಾಜೀನಾಮೆ ನೀಡುವ ಮೊದಲು ರವೀಶ್ ಕುಮಾರ್ ಅವರ ಯೂಟ್ಯೂಬ್ ಚಾನೆಲ್ ಕೇವಲ ಅರ್ಧ ಮಿಲಿಯನ್ ಚಂದಾದಾರರನ್ನು ಹೊಂದಿತ್ತು. ಗುರುವಾರ ಸುಮಾರು 1 ಮಿಲಿಯನ್ (10 ಲಕ್ಷ) ಗೂ ಅಧಿಕ ಚಂದಾದಾರರು ಹೊಸದಾಗಿ ಸೇರಿಕೊಂಡಿದ್ದು, ಒಟ್ಟು ಚಂದಾದಾರ ಸಂಖ್ಯೆ 15 ಲಕ್ಷ ತಲುಪಲು ದಾಪುಗಾಲಿಟ್ಟಿದೆ.

ಈ ವರದಿಯನ್ನು ಮಾಡುವ ಸಮಯದಲ್ಲಿ, ಚಾನಲ್ 1.44 ಮಿಲಿಯನ್ ಚಂದಾದಾರರನ್ನು ಹೊಂದಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ