ಮಂಗಳವಾರ, ಜೂನ್ 18, 2024
ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!-ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಂದೇ ದಿನ ಪ್ರಚಾರ- 1 ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದು ಗೆದ್ದ ಡಿಕೆಶಿ

Twitter
Facebook
LinkedIn
WhatsApp
V Sunil Kumar 1200 6

ಬೆಂಗಳೂರು: ಕನಕಪುರ (Kanakapura) ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿಕೆ ಶಿವಕುಮಾರ್ (DK Shivakumar) 1 ಲಕ್ಷಕ್ಕೂ ಅಧಿಕ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಈ ಬಾರಿ ಡಿಕೆ ಶಿವಕುಮಾರ್ ಅವರನ್ನು ಸೋಲಿಸಲು ಬಿಜೆಪಿ ಸಾಕಷ್ಟು ಪ್ರಯತ್ನ ಮಾಡಿತ್ತು. ಈ ಹಿನ್ನೆಲೆಯಲ್ಲೇ ಬಿಜೆಪಿಯ (BJP) ಪ್ರಮುಖ ನಾಯಕ ಆರ್. ಅಶೋಕ್ (R Ashok) ಅವರನ್ನು ಕನಕಪುರ ಕ್ಷೇತ್ರದಿಂದ ಅಭ್ಯರ್ಥಿಯನ್ನಾಗಿ ಮಾಡಿತ್ತು. ಆದರೆ ಡಿಕೆ ಶಿವಕುಮಾರ್ ಬಿಜೆಪಿಗೆ ತಿರುಗೇಟು ನೀಡಿ, ನಾಮಪತ್ರ ಸಲ್ಲಿಸಿದ ಬಳಿಕ ಚುನಾವಣಾ ಪ್ರಚಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದರು.

ಅದಾದ ಬಳಿಕವೂ ಡಿಕೆಶಿ ಮಾತಿನಂತೆ ನಡೆದುಕೊಂಡಿದ್ದು, ಪ್ರಚಾರದ ಕೊನೆಯ ದಿನವಷ್ಟೇ ಕನಕಪುರ ಕ್ಷೇತ್ರಕ್ಕೆ ಬಂದು ಭರ್ಜರಿ ಪ್ರಚಾರ ನಡೆಸಿದ್ದರು. ಇದೀಗ ಕನಕಪುರ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಮತದಾರರು ಡಿಕೆಶಿಯ ಕೈಹಿಡಿದಿದ್ದಾರೆ.

ಕನಕಪುರ ಕ್ಷೇತ್ರದಲ್ಲಿ ಬಿಜೆಪಿಯ ಆರ್. ಅಶೋಕ್ ಹಾಗೂ ಜೆಡಿಎಸ್‍ನ (JDS) ಬಿ. ನಾಗರಾಜು ವಿರುದ್ಧ ಡಿಕೆ ಶಿವಕುಮಾರ್ ಸ್ಪರ್ಧಿಸಿದ್ದರು. ಆರ್. ಅಶೋಕ್ 3ನೇ ಸ್ಥಾನ ಪಡೆದಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ