ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಂಬತ್ತು ವರ್ಷಗಳ ಬಳಿಕ ಮನೆ ಸೇರಿದ ಮುಂಬೈ ಇಂಡಿಯನ್ಸ್ ಕ್ರಿಕೆಟರ್

Twitter
Facebook
LinkedIn
WhatsApp

ಮುಂಬೈ: ಕ್ರಿಕೆಟ್ ನಲ್ಲಿ ಒಂದು ಹಂತಕ್ಕೆ ತಲುಪಬೇಕು, ದೊಡ್ಡ ಸಾಧನೆ ಮಾಡುಬೇಕು ಎಂಬ ಕಾರಣದಿಂದ ಮನೆಯಿಂದ ದೂರವಿದ್ದು ಕಠಿಣ ಅಭ್ಯಾಸ ನಡೆಸಿದ್ದ ಬೌಲರ್ ಕುಮಾರ ಕಾರ್ತಿಕೇಯ ಸುಮಾರು ಒಂಬತ್ತು ವರ್ಷಗಳ ಬಳಿಕ ಮನೆಗೆ ಮರಳಿದ್ದಾರೆ. ದೇಶಿಯ ಕ್ರಿಕೆಟ್ ನಲ್ಲಿ ಮಧ್ಯಪ್ರದೇಶದ ಪರ ಮತ್ತು ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಆಡುವ ಕುಮಾರ ಕಾರ್ತಿಕೇಯ ಒಂಬತ್ತು ವರ್ಷ ಮೂರು ತಿಂಗಳ ಬಳಿಕ ಮನೆಗೆ ತೆರಳಿ ತಾಯಿಯನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಉತ್ತರ ಪ್ರದೇಶ ಮೂಲದವರಾದ ಕುಮಾರ ಕಾರ್ತಿಕೇಯ ಅವರು ಸುಮಾರು ಒಂಬತ್ತು ವರ್ಷಗಳ ಹಿಂದೆ ದೆಹಲಿಯಲ್ಲಿ ಕ್ರಿಕೆಟ್ ಅಕಾಡೆಮಿ ಸೇರಿದ್ದರು. ನಂತರ ರಣಜಿ ಕ್ರಿಕೆಟ್ ಗೆ ಮಧ್ಯ ಪ್ರದೇಶವನ್ನು ಆಯ್ಕೆ ಮಾಡಿಕೊಂಡಿದ್ದರು. ಮಧ್ಯ ಪ್ರದೇಶ ತಂಡ ಮೊದಲ ಬಾರಿ ರಣಜಿ ಕಪ್ ಗೆಲ್ಲುವಲ್ಲಿ ಕಾರ್ತಿಕೇಯ ಪ್ರಮುಖ ಪಾತ್ರ ವಹಿಸಿದ್ದರು. ಈ ಬಾರಿಯ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಮೊದಲು ಬಿಕರಿಯಾಗದ ಕುಮಾರ ಕಾರ್ತಿಕೇಯ ನಂತರ ಅರ್ಶದ್ ಖಾನ್ ಗಾಯದ ಕಾರಣದಿಂದ ಮುಂಬೈ ತಂಡಕ್ಕೆ ಸೇರಿದ್ದರು. ಅಲ್ಲಿ ಆಡುವ ಅವಕಾಶ ಕೂಡಾ ಪಡೆದಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ