ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಮ್ಮಿಂದೊಮ್ಮೆಲೆ ಹೆಚ್ಚಾದ ಕೊರೋನಾ! ಹಾಂಕಾಂಗ್ ನಲ್ಲಿ ಶವಾಗಾರಗಳಾಗಿ ಬದಲಾದ ಕಂಟೈನರ್‌ಗಳು!!

Twitter
Facebook
LinkedIn
WhatsApp
ಒಮ್ಮಿಂದೊಮ್ಮೆಲೆ ಹೆಚ್ಚಾದ ಕೊರೋನಾ! ಹಾಂಕಾಂಗ್ ನಲ್ಲಿ ಶವಾಗಾರಗಳಾಗಿ ಬದಲಾದ ಕಂಟೈನರ್‌ಗಳು!!

ಹಾಂಕಾಂಗ್‌: ಚೀನದ ಆಡಳಿತವಿರುವ ಹಾಂಕಾಂಗ್‌ ಪಟ್ಟಣದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್‌ನ ಹಾವಳಿ ತೀವ್ರವಾಗಿದ್ದು, ಕಳೆದ 3 ತಿಂಗಳಿನಲ್ಲಿ 4,600 ಸಾವು ಸಂಭವಿಸಿದೆ. ಅಲ್ಲಿನ ಶವಾಗಾರಗಳೆಲ್ಲವೂ ಭರ್ತಿಯಾಗಿದ್ದು, ಒಮಿಕ್ರಾನ್‌ನಿಂದಾಗಿ ಇತ್ತೀಚೆಗೆ ಅಸುನೀಗುತ್ತಿರುವವರನ್ನು ವೈದ್ಯಕೀಯ ಸಿಬ್ಬಂದಿಯು ಹಡಗುಗಳಲ್ಲಿ ಸರಕು ಸಾಗಣೆಗಾಗಿ ಬಳಸಲಾಗುವ ಕಂಟೈನರ್‌ಗಳಲ್ಲಿ ಇರಿಸಲಾರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಸುರಕ್ಷಾ ಕವಚಗಳನ್ನು (ಪಿಪಿಇ ಕಿಟ್‌) ಧರಿಸಿರುವ ವೈದ್ಯಕೀಯ ಸಿಬ್ಬಂದಿಯು, ಶವಗಳನ್ನು ಕೊಂಡೊಯ್ದು ಕಂಟೈನರ್‌ಗಳಲ್ಲಿ ಇರಿಸಿ ಬರುತ್ತಿದ್ದಾರೆ. ಫುಶಾನ್‌ ಶವಾಗಾರದ ಮುಂದೆಯೂ ಒಂದು ಕಂಟೈನರ್‌ ಇರಿಸಲಾಗಿದ್ದು ಅಲ್ಲಿ ಶವಗಳನ್ನು ಕಪ್ಪು ಟಾರ್ಪಾಲಿನ್‌ನಲ್ಲಿ ಸುತ್ತಿ ಹೋಗಿ ಸಾಲಾಗಿ ಇಟ್ಟುಬರಲಾಗುತ್ತಿದೆ. ಒಮಿಕ್ರಾನ್‌ನಿಂದ ಅಸುನೀಗಿರುವವರಲ್ಲಿ ಲಸಿಕೆ ಪಡೆಯದ ವಯೋವೃದ್ಧರೇ ಸೇರಿದ್ದಾರೆ ಎಂದು ಹೇಳಲಾಗಿದೆ.
ಹಾಂಕಾಂಗ್‌ನಲ್ಲೀಗ ಸೋಂಕಿತರ ಸಂಖ್ಯೆ 10 ಲಕ್ಷ ದಾಟಿದೆ. ಸಾವಿನ ಸಂಖ್ಯೆಯೂ ಅಧಿಕವಾಗಿದ್ದು, ಶವಸಂಸ್ಕಾರಕ್ಕೆ ಬೇಕಾದ ಕಫಿನ್‌ಗಳ ಕೊರತೆ ಕಂಡುಬಂದಿದೆ ಎಂದು ಅಂತ್ಯಸಂಸ್ಕಾರ ವಿಧಿವಿಧಾನಗಳನ್ನು ನಡೆಸಿಕೊಂಡುವ ಸಂಸ್ಥೆಯೊಂದು ಹೇಳಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ