ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಓಂ ಹೆಲಿಕಾಪ್ಟರಾಯ ನಮಃ ಎಂದು ಧೋನಿಗೆ ವಿಶ್ ಮಾಡಿದ ಸೆಹ್ವಾಗ್

Twitter
Facebook
LinkedIn
WhatsApp
ಓಂ ಹೆಲಿಕಾಪ್ಟರಾಯ ನಮಃ ಎಂದು ಧೋನಿಗೆ ವಿಶ್ ಮಾಡಿದ ಸೆಹ್ವಾಗ್

ಮುಂಬೈ: ಟೀಂ ಇಂಡಿಯಾ ಕಂಡ ಯಶಸ್ವಿ ನಾಯಕರಲ್ಲಿ ಒಬ್ಬರಾಗಿರುವ ಕೂಲ್ ಕ್ಯಾಪ್ಟನ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿಗೆ ಇಂದು 41ರ ಹುಟ್ಟುಹಬ್ಬದ ಸಂಭ್ರಮ. ಇಂದು ಧೋನಿ ಹುಟ್ಟುಹಬ್ಬಕ್ಕಾಗಿ ಹಲವು ಮಾಜಿ ಆಟಗಾರರು ಸಹಿತ ಧೋನಿ ಫ್ಯಾನ್ಸ್ ಸಾಮಾಜಿಕ ಜಾಲತಾಣದ ಮೂಲಕ ಧೋನಿಗೆ ಶುಭ ಹಾರೈಸಿದ್ದಾರೆ.

2004ರಲ್ಲಿ ಟೀಂ ಇಂಡಿಯಾಗೆ ಎಂಟ್ರಿಕೊಟ್ಟ ಉದ್ದನೆ ಕೂದಲಿನ ಯುವಕ ಬಳಿಕ ತಮ್ಮ ಸ್ಫೋಟಕ ಬ್ಯಾಟಿಂಗ್‍ನಿಂದ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಆಧಾರ ಸ್ತಂಭವಾಗಿ ಮಿಂಚಿದವರು. ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್ ಮೂಲಕ ಭಾರತ ತಂಡದಲ್ಲಿ ಖಾಯಂ ಸ್ಥಾನ ಪಡೆದ ಧೋನಿ ಮೂರು ಮಾದರಿ ಕ್ರಿಕೆಟ್‍ನಲ್ಲಿ ನಾಯಕನಾಗಿ ಹೆಚ್ಚು ಜನಪ್ರಿಯಗೊಂಡವರು. ಭಾರತ ತಂಡಕ್ಕೆ 2007ರಲ್ಲಿ ಟಿ20 ವಿಶ್ವಕಪ್, 2011ರಲ್ಲಿ ಏಕದಿನ ವಿಶ್ವಕಪ್ ಮತ್ತು ಚಾಂಪಿಯನ್ ಟ್ರೋಫಿ ತಂದು ಕೊಟ್ಟು ನಾಯಕರಾಗಿ ಮಿಂಚಿದರು. ಈ ಮೂಲಕ ಐಸಿಸಿ ಮಾದರಿಯ ಮೂರು ಟ್ರೋಫಿ ಗೆದ್ದ ನಾಯಕ ಎಂಬ ಹೆಗ್ಗಳಿಕೆ ಪಾತ್ರರಾದವರು. 

ಓಂ ಹೆಲಿಕಾಪ್ಟರಾಯ ನಮಃ ಎಂದು ಧೋನಿಗೆ ವಿಶ್ ಮಾಡಿದ ಸೆಹ್ವಾಗ್

2020ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಧೋನಿ ಆ ಬಳಿಕ ಇದೀಗ ಐಪಿಎಲ್‍ನಲ್ಲಿ ಆಡುತ್ತಿದ್ದಾರೆ. ಐಪಿಎಲ್‍ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನಾಗಿ ಧೋನಿ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. 

ಇಂದು ಧೋನಿ ಹುಟ್ಟಹಬ್ಬವಾಗಿರುವುದರಿಂದ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಟ್ಟಿಟ್ಟರ್ ಮೂಲಕ ವಿಶ್ ಮಾಡಿದ್ದು, ಇನ್ನೂ ಕೂಡ ಅಂತ್ಯಗೊಂಡಿಲ್ಲ. ಧೋನಿ ಕ್ರಿಸ್‍ನಲ್ಲಿ ಇರೋವರೆಗೆ ಪಂದ್ಯ ಮುಗಿದಿರುವುದಿಲ್ಲ. ಧೋನಿಯಂತಹ ಆಟಗಾರ ಭಾರತಕ್ಕೆ ಹೊರತು ಪಡಿಸಿ ವಿಶ್ವದ ಇತರ ತಂಡಕ್ಕೆ ಸಿಕ್ಕಿರಲು ಸಾಧ್ಯವಿಲ್ಲ. ಓಂ ಓಂ ಹೆಲಿಕಾಪ್ಟರಾಯ ನಮಃ ಎಂದು ಬರೆದುಕೊಂಡು ಶುಭಕೋರಿದ್ದಾರೆ.

ಬಿಸಿಸಿಸಿ, ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸ್, ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ಮಾಜಿ ಆಟಗಾರರಾದ ಸುರೇಶ್ ರೈನಾ, ಮೊಹಮ್ಮದ್ ಕೈಫ್ ಸೇರಿದಂತೆ ಹಲವು ಮಾಜಿ, ಹಾಲಿ ಆಟಗಾರರು ಟ್ಟಿಟ್ಟರ್ ಮೂಲಕ ಧೋನಿಗೆ ಹುಟ್ಟುಹಬ್ಬದ ಶುಭಕೋರಿದ್ದಾರೆ.

ಓಂ ಹೆಲಿಕಾಪ್ಟರಾಯ ನಮಃ ಎಂದು ಧೋನಿಗೆ ವಿಶ್ ಮಾಡಿದ ಸೆಹ್ವಾಗ್

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ