ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಓಟರ್ ಐಡಿಗೆ ಆಧಾರ್ ಜೋಡಣೆ ಕಡ್ಡಾಯವಲ್ಲ ಎಂದ ಚುನಾವಣಾ ಆಯೋಗ

Twitter
Facebook
LinkedIn
WhatsApp
ಓಟರ್ ಐಡಿಗೆ ಆಧಾರ್ ಜೋಡಣೆ ಕಡ್ಡಾಯವಲ್ಲ ಎಂದ ಚುನಾವಣಾ ಆಯೋಗ

ಬೆಂಗಳೂರು: ಮತದಾರರು ವೋಟರ್ ಐಡಿಗೆ ಆಧಾರ್ ನಂಬರ್​​ ಲಿಂಕ್ ಮಾಡಿಸುವುದು ಕಡ್ಡಾಯವಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ ಚುನಾವಣೆ ಆಯೋಗವು ಮತದಾರರು ಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯವಲ್ಲ. ಮತದಾರರು ಸ್ವಯಂ ಪ್ರೇರಿತರಾಗಿ ಆಧಾರ್ ಅಥವಾ ಇತರೆ ನಿಗದಿತ ದಾಖಲೆಗಳ ಮೂಲಕವೂ ದೃಢೀಕರಿಸಿ ಜೋಡಣೆ ಮಾಡಬಹುದಾಗಿದೆ ಎಂದು ತಿಳಿಸಿದೆ.

ಆಗಸ್ಟ್​ 9 ರಂದು ರಾಜ್ಯದ ಎಲ್ಲ ಮತದಾರರು ತಮ್ಮ ಮತದಾನ ಗುರುತಿನ ಚೀಟಿ ಸಂಖ್ಯೆಗೆ ಕೂಡಲೇ ಆಧಾರ್ ನಂಬರ್​ನ್ನು ಲಿಂಕ್​ ಮಾಡಿಕೊಳ್ಳಬೇಕೆಂದು ಚುನಾವಣಾ ಆಯೋಗ ಸೂಚಿಸಿದೆ ಎಂದು ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿತ್ತು.

ಸುತ್ತೋಲೆಯಲ್ಲಿ “ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ರಾಜ್ಯದ ಎಲ್ಲಾ ಮತದಾರರ ಗುರುತಿನ ಚೀಟಿ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಲು ನಿರ್ಧರಿಸಿದ್ದು, ಎಲ್ಲಾ ಮತದಾರರು ತಮ್ಮ ಹಾಗೂ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಮತ್ತು ನಿಮ್ಮ ಸ್ನೇಹಿತರ ಮತದಾರರ ಗುರುತಿನ ಚೀಟಿ ಸಂಖ್ಯೆಗೆ ಕೂಡಲೇ ಆಧಾರ್ ನಂಬರನ್ನು ಲಿಂಕ್ ಮಾಡಿಕೊಳ್ಳಲು ಕೋರಿದೆ ಎಂದು”, ಕಂದಾಯ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿತ್ತು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ