ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಓಟಿಟಿಗೆ ಬಂದ ಗುಮ್ಮ: ಕಿಚ್ಚನ ‘ವಿಕ್ರಾಂತ್ ರೋಣ’ ಇನ್ನೊಂದೇ ವಾರದಲ್ಲಿ ಪ್ರಸಾರ

Twitter
Facebook
LinkedIn
WhatsApp
ಓಟಿಟಿಗೆ ಬಂದ ಗುಮ್ಮ: ಕಿಚ್ಚನ ‘ವಿಕ್ರಾಂತ್ ರೋಣ’ ಇನ್ನೊಂದೇ ವಾರದಲ್ಲಿ ಪ್ರಸಾರ

ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬಿನೇಷನ್ ನ ವಿಕ್ರಾಂತ್ ರೋಣ ಕೆಲವೇ ದಿನಗಳಲ್ಲಿ ಜೀ 5 ಓಟಿಟಿಯಲ್ಲಿ ಪ್ರಸಾರವಾಗಲಿದೆ. ಹಾಗಂತ ಜೀ 5 ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದೆ. ಥಿಯೇಟರ್ ನಲ್ಲಿ ಈ ಸಿನಿಮಾವನ್ನು ನೋಡದೇ ಇರುವವರು ಓಟಿಟಿಯಲ್ಲಿ ಸಿನಿಮಾವನ್ನು ಆನಂದಿಸಬಹುದಾಗಿದೆ. ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡಿರುವ ಈ ಸಿನಿಮಾ ಇನ್ನೊಂದೇ ವಾರದಲ್ಲೇ ಓಟಿಟಿಗೆ ಎಂಟ್ರಿ ಕೊಡುತ್ತಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ.

ಓಟಿಟಿಗೆ ಬಂದ ಗುಮ್ಮ: ಕಿಚ್ಚನ ‘ವಿಕ್ರಾಂತ್ ರೋಣ’ ಇನ್ನೊಂದೇ ವಾರದಲ್ಲಿ ಪ್ರಸಾರ

ಇದೇ ಮೊದಲ ಬಾರಿಗೆ ಕಿಚ್ಚ ಸುದೀಪ್ ಅವರ ಚಿತ್ರಕ್ಕೆ ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದರು. 3 ಡಿ ಹಾಗೂ 2 ಡಿಯಲ್ಲಿ ವಿಕ್ರಾಂತ್ ರೋಣ ಬಿಡುಗಡೆ ಆಗಿತ್ತು. ಒಳ್ಳೆಯ ಓಪನಿಂಗ್ ಕೂಡ ಪಡೆದಿತ್ತು. ನಂತರದ ದಿನಗಳಲ್ಲಿ ಸಿನಿಮಾ ಸೋಲಿಸಲೆಂದೇ ಹಲವರು ಮುಂದಾಗಿದ್ದರು. ಪೈರಸಿ ಮಾಡಲಾಯಿತು. ಆ ಲಿಂಕ್ ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಲವರು ಹಂಚಿಕೊಂಡು ಸಿನಿಮಾ ತಂಡಕ್ಕೆ ತೊಂದರೆಯನ್ನೂ ಕೊಟ್ಟರು. ಅಲ್ಲದೇ, ವಸತಿ ಶಾಲೆಯಲ್ಲಿ ಪೈರಸಿ ಸಿನಿಮಾವನ್ನೂ ತೋರಿಸಿದ ಘಟನೆ ನಡೆಯಿತು. 

ಓಟಿಟಿಗೆ ಬಂದ ಗುಮ್ಮ: ಕಿಚ್ಚನ ‘ವಿಕ್ರಾಂತ್ ರೋಣ’ ಇನ್ನೊಂದೇ ವಾರದಲ್ಲಿ ಪ್ರಸಾರ

ಹಾಗಂತ ನಿರ್ಮಾಪಕರಿಗೆ ಈ ಸಿನಿಮಾದಿಂದ ಲಾಸ್ ಆಗಿಲ್ಲ ಎಂದು ಹೇಳಲಾಗಿತ್ತು. ಸಿನಿಮಾ ರಿಲೀಸ್ ಗೂ ಮುನ್ನ ನಿರ್ಮಾಪಕರು ಸೇಫ್ ಎಂದು ಜಾಕ್ ಮಂಜು ಅವರು ಹೇಳಿಕೊಂಡಿದ್ದರು. ಹಾಗಾಗಿ ನಿಶ್ಚಿಂತೆಯಿಂದ ಆದಷ್ಟು ಬೇಗ ಓಟಿಟಿಯಲ್ಲಿ ಸಿನಿಮಾ ನೋಡುವಂತಹ ಅವಕಾಶವನ್ನು ನಿರ್ಮಾಪಕರು ನೋಡುಗರಿಗೆ ಒದಗಿಸಿಕೊಟ್ಟಿದ್ದಾರೆ. ಇದೇ ಸೆಪ್ಟಂಬರ್ 2 ರಂದು ಓಟಿಟಿಯಲ್ಲಿ ವಿಕ್ರಾಂತ್ ರೋಣ ಸಿನಿಮಾವನ್ನು ನೋಡಬಹುದಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ