ಭಾನುವಾರ, ಏಪ್ರಿಲ್ 28, 2024
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಓಟ ನಿಲ್ಲಿಸಿದ ಸ್ಯಾಂಟ್ರೋ!

Twitter
Facebook
LinkedIn
WhatsApp
ಓಟ ನಿಲ್ಲಿಸಿದ ಸ್ಯಾಂಟ್ರೋ!

ಹುಂಡೈ ಸ್ಯಾಂಟ್ರೋ ಭಾರತದಲ್ಲಿ ತನ್ನ ಮಾರಾಟವನ್ನು ನಿಲ್ಲಿಸುತ್ತಿದೆ. ಸ್ಯಾಂಟ್ರೋ  ದೇಶಿಯ ಮಾರುಕಟ್ಟೆಯಲ್ಲಿ ತನ್ನದೇ ಆದ ಸ್ಥಾನ ಪಡೆಯುವ ಮೂಲಕ ಜನರ ಮನ ಗೆದ್ದಿತ್ತು.. ಜೊತೆಗೆ ಬಹುತೇಕರು ಈ ಕಾಋನ್ನು ಖರೀದಿಸುವ ಮೂಲಕ ಇಷ್ಟಪಟ್ಟಿದ್ದರು . ಆದರೀಗ ಹುಂಡೈ ತನ್ನ ಸ್ಯಾಂಟ್ರೋ ಕಾರನ್ನು ಸ್ಥಗಿತಗೊಳಿಸುತ್ತಿದೆ. ಸ್ಯಾಂಟ್ರೋ ಕಾರನ್ನು ಮೊದಲು 1998 ರಲ್ಲಿ ಪರಿಚಯಿಸಲಾಯಿತು. ಅದರ ಎತ್ತರ, ವಿನ್ಯಾಸ, ದೊಡ್ಡ ಕ್ಯಾಬಿನ್ ಮತ್ತು ಶಕ್ತಿಯುತ ಎಂಜಿನ್ ಎಲ್ಲವೂ  ಇದರ ಆಕರ್ಷಣೆಗೆ ಕಾರಣವಾಯಿತು. ಕಡಿಮೆ ಅವಧಿಯಲ್ಲಿ ಭಾರತದಲ್ಲಿ ಸಾಕಷ್ಟು ಜನಪ್ರಿಯವಾದ ಕಾರು ಇದಾಗಿದೆ. ಇದರ ಜೊತೆಗೆ, ದಕ್ಷಿಣ ಕೊರಿಯಾದ ಕಾರು ತಯಾರಕರು ಕಂಪನಿ ಹುಂಡೈ, ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರನ್ನು ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಂಡಿತು. ಈ ಕ್ರಮವು ಸ್ಯಾಂಟ್ರೊವನ್ನು ಜನಪ್ರಿಯಗೊಳಿಸಲು ಮತ್ತಷ್ಟು ಸಹಾಯ ಮಾಡಿತು.


1998 ರಲ್ಲಿ ಸ್ಯಾಂಟ್ರೋ  ಬಿಡುಗಡೆಗೊಂಡಿದೆ. ಸ್ಯಾಂಟ್ರೊ ಹಲವಾರು ಬಾರಿ ನವೀಕರಿಸಲ್ಪಟ್ಟಿದೆ ಮತ್ತು ಬಿಡುಗಡೆಯಾಗಿದೆ. 2014 ರಲ್ಲಿ ಮೊದಲ ತಲೆಮಾರಿನ ಮಾದರಿಯನ್ನು ಮೊದಲು ನಿಲ್ಲಿಸಿದ ನಂತರ, ಕಂಪನಿಯು 2018 ರಲ್ಲಿ ತನ್ನ ಎರಡನೇ ತಲೆಮಾರಿನ ರೂಪಾಂತರವನ್ನು ತಂದಿತು. ಆರಂಭದಲ್ಲಿ ಹೊಸ ಸ್ಯಾಂಟ್ರೊ ಉತ್ತಮ ಪ್ರತಿಕ್ರಿಯೆಯನ್ನು ಪಡೆಯಿತು, ನಂತರ ಅದರ ಮಾರಾಟವು ಕುಸಿಯಿತು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ಅಂಕಣ