ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಓದಲು ಇಷ್ಟವಿಲ್ಲವೆಂದು ಮೂವರು ನಾಪತ್ತೆ- ವಾರವಾದರೂ ಪತ್ತೆಯಾಗದ ಹೆಣ್ಣು ಮಕ್ಕಳನ್ನು ನೆನೆದು ಪೋಷಕರು ಕಣ್ಣೀರು

Twitter
Facebook
LinkedIn
WhatsApp
ಓದಲು ಇಷ್ಟವಿಲ್ಲವೆಂದು ಮೂವರು ನಾಪತ್ತೆ- ವಾರವಾದರೂ ಪತ್ತೆಯಾಗದ ಹೆಣ್ಣು ಮಕ್ಕಳನ್ನು ನೆನೆದು ಪೋಷಕರು ಕಣ್ಣೀರು

ಬೆಂಗಳೂರು: ಶಾಲೆಗೆ ಹೋಗಿದ್ದ ಮೂವರು ಹೆಣ್ಣು ಮಕ್ಕಳು ಓದಲು ಇಷ್ಟವಿಲ್ಲ ಎಂದು ಒಂಬತ್ತು ದಿನದ ಹಿಂದೆ ನಾಪತ್ತೆಯಾಗಿದ್ದು, ಮಕ್ಕಳನ್ನು ನೆನೆದು ಪೋಷಕರು ಈಗ ಕಣ್ಣೀರು ಹಾಕುತ್ತಿದ್ದಾರೆ.

 

ಒಂಬತ್ತು ದಿನಗಳ ಹಿಂದೆ ಶಕ್ತೀಶ್ವರಿ(15), ವರುಣಿಕ(16), ನಂದಿನಿ(15) ನಾಪತ್ತೆಯಾಗಿದ್ದರು. ಈ ಮೂವರು ವಿದ್ಯಾರ್ಥಿನಿಯರು(Student) ಬೆಂಗಳೂರಿನ(Bengaluru) ಪುಲಿಕೇಶಿ ನಗರದ ಖಾಸಗಿ ಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದರು. ಆದರೆ ಕಳೆದ 9 ದಿನಗಳ ಹಿಂದೆ ಸ್ಕೂಲ್(School) ಮುಗಿಸಿ ಹಾಸ್ಟೆಲ್‍ಗೆ ಹೋಗಬೇಕಿತ್ತು. ಆದರೆ ಸಂಜೆಯಾದರೂ ಕೂಡ ಮೂವರು ಹಾಸ್ಟೆಲ್‍ಗೆ(Hostel) ಹೋಗಿರಲಿಲ್ಲ.

ಈ ಕುರಿತು ರಾತ್ರಿ ಹೊತ್ತಿಗೆ ವಿಚಾರ ತಿಳಿದ ಪೋಷಕರು, ಸ್ಕೂಲ್‍ನ ಆಡಳಿತ ಮಂಡಳಿ ಬಳಿ ಕೇಳಿದ್ದಾರೆ. ಸ್ಕೂಲ್‍ನಿಂದ ಹೊರಗೆ ಹೋದಮೇಲೆ ನಾವು ಜವಾಬ್ದಾರಲ್ಲ ಎಂದು ಹೇಳಿದ್ದಾರೆ. ಅದೇ ರೀತಿ ಹಾಸ್ಟೆಲ್‍ನವರನ್ನು ಕೇಳಿದರೆ ಅವರು, ಒಳಗೆ ಬಂದ ನಂತರವಷ್ಟೇ ನಮ್ಮ ಜವಾಬ್ದಾರಿ ಎಂದಿದ್ದಾರೆ. ಇಬ್ಬರ ಮಾತಿನಿಂದ ಬೇಸರಗೊಂಡ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಓದಲು ಇಷ್ಟವಿಲ್ಲವೆಂದು ಮೂವರು ನಾಪತ್ತೆ- ವಾರವಾದರೂ ಪತ್ತೆಯಾಗದ ಹೆಣ್ಣು ಮಕ್ಕಳನ್ನು ನೆನೆದು ಪೋಷಕರು ಕಣ್ಣೀರು

ಆದರೆ ದೂರು ನೀಡಿ 9 ದಿನವಾದರೂ ಪೊಲೀಸರು ಇನ್ನೂ ಹುಡುಕಾಟ ನಡೆಸುತ್ತಿದ್ದು, ಒಂದು ಸಣ್ಣ ಸುಳಿವು ಕೂಡ ಸಿಕ್ಕಿಲ್ಲ. 

ಮೂವರು ವಿದ್ಯಾರ್ಥಿಗಳಿಗೆ ಕ್ಲಾಸ್ ರೂಮ್‍ನಲ್ಲಿ ಕೆಲ ಶಿಕ್ಷಕರೇ, ನೀವು ಸ್ಲಂನವರು ಎಂದು ಇತರೆ ವಿದ್ಯಾರ್ಥಿಗಳ ಎದುರು ಅವಮಾನವಾಗುವ ರೀತಿ ಮಾತನಾಡಿದ್ದಾರೆ. ಇದರಿಂದ ನೊಂದ ವಿದ್ಯಾರ್ಥಿಗಳು ನಮಗೆ ಓದೋಕೆ ಇಷ್ಟ ಇಲ್ಲ ಎಂದು ಮನೆಬಿಟ್ಟು ಹೋಗಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಮಕ್ಕಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರು, ಶಾಲೆಯವರು ನಿರ್ಲಕ್ಷ್ಯ ವರ್ತನೆ ತೋರುತ್ತಿದ್ದಾರೆ ಅನ್ನೋದು ಪೋಷಕರ ಆರೋಪ. ಮಕ್ಕಳು ಮಿಸ್ ಆಗಿ 9 ದಿನ ಕಳೆದಿದೆ. ಪೊಲೀಸರು ಹುಡುಕಾಟ ನಡೆಸುತ್ತಿಲ್ಲ. ಶಾಲೆಯವರಿಗೆ ಕೇಳೋಕೆ ಹೋದರೆ ಗೇಟ್‍ನಿಂದ ಒಳಗೂ ಬಿಡುತ್ತಿಲ್ಲ. ಇದರಿಂದ ಬೇಸರಗೊಂಡ ಪೋಷಕರು, ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ