ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಓಮಿಕ್ರಾನ್ ಭೀತಿ - ಅಂತಾರಾಷ್ಟ್ರೀಯ ವಿಮಾನಗಳ ಪುನರಾರಂಭ ಮುಂದೂಡಿಕೆ

Twitter
Facebook
LinkedIn
WhatsApp
ಓಮಿಕ್ರಾನ್ ಭೀತಿ – ಅಂತಾರಾಷ್ಟ್ರೀಯ ವಿಮಾನಗಳ ಪುನರಾರಂಭ ಮುಂದೂಡಿಕೆ

ನವದೆಹಲಿ: ಕೊರೊನಾ ರೂಪಾಂತರಿ ‘ಓಮಿಕ್ರಾನ್’ ತಳಿ ಜಗತ್ತಿನಾದ್ಯಂತ ಹರಡುವ ಭೀತಿಯಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 15 ರಿಂದ ನಿಗದಿತ ಅಂತಾರಾಷ್ಟ್ರೀಯ ವಿಮಾನಗಳ ಪುನರಾರಂಭವನ್ನು ಮುಂದೂಡಲು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ನಿರ್ಧರಿಸಿದೆ.

ಇದಕ್ಕೂ ಮುಂಚೆ ಡಿ.15 ರಿಂದ ಅಂತಾರಾಷ್ಟ್ರೀಯ ವಿಮಾನಗಳ ಪುನರಾರಂಭ ಮಾಡಲು ಡಿಜಿಸಿಎ ನಿರ್ಧರಿಸಿತ್ತು.

ಹೊಸ ರೂಪಾಂತರಿಯ ಒಮಿಕ್ರಾನ್ ಜಾಗತಿಕ ಭೀತಿ ಸೃಷ್ಟಿಸಿದ್ದು , ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮತ್ತು ನಿಗದಿತ ವಾಣಿಜ್ಯ ಅಂತಾರಾಷ್ಟ್ರೀಯ ಪ್ರಯಾಣಿಕರ ಸೇವೆಗಳ ಪುನರಾರಂಭದ ದಿನಾಂಕವನ್ನು ಮುಂದೂಡಲಾಗಿದೆ. ಮತ್ತೆ ಪುನರಾರಂಭಿಸುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಎಂದು ಡಿಜಿಸಿಎ ಪ್ರಕಟಣೆಯಲ್ಲಿ ತಿಳಿಸಿದೆ.
ಕೊರೋನಾವೈರಸ್ ಸಾಂಕ್ರಾಮಿಕ ರೋಗದ ನಂತರ ಮಾರ್ಚ್ 2020ರಿಂದ ಭಾರತಕ್ಕೆ ಮತ್ತು ಭಾರತದಿಂದ ನಿಗದಿತ ಅಂತಾರಾಷ್ಟ್ರೀಯ ವಿಮಾನಗಳನ್ನು ಸ್ಥಗಿತಗೊಳಿಸಿತ್ತು
ಇಲ್ಲಿಯವರೆಗೆ ಸುಮಾರು 13 ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ.ಈ ಹಿನ್ನಲೆಯಲ್ಲಿ ಜಾಗತಿಕವಾಗಿ ವಿಮಾನ ಸಂಚಾರ ನಿರ್ಬಂಧ ಜಾರಿಯಾಗತೊಡಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು