ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಓಲಾ-ಉಬರ್ ಜೊತೆಗೂಡುವುದಿಲ್ಲ: ವಿಲೀನ ಕುರಿತ ಊಹಾಪೋಹಕ್ಕೆ ಓಲಾ ಸಿಇಒ ತೆರೆ

Twitter
Facebook
LinkedIn
WhatsApp
 ಓಲಾ-ಉಬರ್ ಜೊತೆಗೂಡುವುದಿಲ್ಲ: ವಿಲೀನ ಕುರಿತ ಊಹಾಪೋಹಕ್ಕೆ ಓಲಾ ಸಿಇಒ ತೆರೆ

ನವದೆಹಲಿ: ಖ್ಯಾತ ಟ್ಯಾಕ್ಸಿ ಸೇವಾ ಪೂರೈಕೆದಾರ ಸಂಸ್ಥೆಗಳಾದ ಓಲಾ ಮತ್ತು ಉಬರ್ ಸಂಸ್ಥೆಗಳು ವಿಲೀನಗೊಳ್ಳುತ್ತವೆ ಎಂಬ ಊಹಾಪೋಹಗಳಿಗೆ ಓಲಾ ಸಿಇಒ ಭವೀಷ್ ಅಗರ್ವಾಲ್ ಅವರು ತೆರೆ ಎಳೆದಿದ್ದು, ಅಂತಹ ಯಾವುದೇ ಪ್ರಸ್ತಾಪ ತಮ್ಮ ಮುಂದಿಲ್ಲ ಎಂದು ಹೇಳಿದ್ದಾರೆ.

ಕ್ಯಾಬ್ ಸೇವೆ ನೀಡುವ ಕಂಪನಿಗಳಾದ ಓಲಾ ಹಾಗೂ ಉಬರ್ ಟೆಕ್ನಾಲಜೀಸ್ ವಿಲೀನವಾಗುವ ಸಾಧ್ಯತೆ ಇದ್ದು, ಮಾತುಕತೆ ನಡೆಯುತ್ತಿದೆ. ಓಲಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಿಷ್ ಅಗರ್‌ವಾಲ್ ಇತ್ತೀಚೆಗೆ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ಉಬರ್‌ನ ಉನ್ನತ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ವಿಲೀನ ಒಪ್ಪಂದ ಸಾಧ್ಯತೆಗೆ ಸಂಬಂಧಿಸಿದ ಹಣಕಾಸು ವಿವರಗಳನ್ನು ವರದಿ ಉಲ್ಲೇಖಿಸಿಲ್ಲ ಎಂದು ವರದಿಯಾಗಿತ್ತು.

ಈ ವರದಿ ವೈರಲ್ ಆಗುತ್ತಲೇ ಈ ಕುರಿತು ಸ್ಪಷ್ಟನೆ ನೀಡಿರುವ ಓಲಾ ಸಿಇಒ ಭವೀಶ್ ಅಗರ್ವಾಲ್ ಅವರು, ಓಲಾ ಸಂಸ್ಥೆ “ಅತ್ಯಂತ ಲಾಭದಾಯಕ” ಮತ್ತು ”ಉತ್ತಮವಾಗಿ ಬೆಳೆಯುತ್ತಿದೆ” ಮತ್ತು ಅಮೇರಿಕನ್ ರೈಡ್-ಹೇಲಿಂಗ್ ಸಂಸ್ಥೆಯೊಂದಿಗೆ ವಿಲೀನ ಮಾತುಕತೆಗಳ ವರದಿಗಳು “ಸಂಪೂರ್ಣ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಸಂಪೂರ್ಣ ಉಪಯೋಗಕ್ಕೆ ಬಾರದ್ದು, ನಾವು ತುಂಬಾ ಲಾಭದಾಯಕವಾಗಿದ್ದೇವೆ ಮತ್ತು ಉತ್ತಮವಾಗಿ ಬೆಳೆಯುತ್ತಿದ್ದೇವೆ. ಕೆಲವು ಇತರ ಕಂಪನಿಗಳು ತಮ್ಮ ವ್ಯವಹಾರವನ್ನು ಭಾರತದಿಂದ ನಿರ್ಗಮಿಸಲು ಬಯಸಿದರೆ ಅವರಿಗೆ ಸ್ವಾಗತ! ನಾವು ಎಂದಿಗೂ ವಿಲೀನಗೊಳ್ಳುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಉಭಯ ಕಂಪನಿಗಳು ಭಾರತದ ಮಾರುಕಟ್ಟೆಯಲ್ಲಿ ತೀವ್ರ ಸ್ಪರ್ಧೆ ಎದುರಿಸುತ್ತಿದ್ದು, ಪ್ರಯಾಣಿಕರಿಗೆ ರಿಯಾಯಿತಿ ದರದ ಕೊಡುಗೆಗಳನ್ನು ನೀಡುವುದಕ್ಕಾಗಿಯೇ ನೂರಾರು ಕೋಟಿ ಖರ್ಚು ಮಾಡಿವೆ. ಆಹಾರೋತ್ಪನ್ನ ಮತ್ತು ದಿನಸಿ ವಸ್ತುಗಳ ವಿತರಣೆ ಸೇವೆಯನ್ನೂ ಉಭಯ ಕಂಪನಿಗಳು ಇತ್ತೀಚೆಗೆ ಆರಂಭಿಸಿದ್ದವು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ