ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಔಟ್‌ ಆಫ್‌ ಔಟ್‌ – ಚಿಕ್ಕಬಳ್ಳಾಪುರದ ಒಂದೇ ಶಾಲೆಯ ಮೂವರು ರಾಜ್ಯಕ್ಕೆ ಪ್ರಥಮ

Twitter
Facebook
LinkedIn
WhatsApp
ಔಟ್‌ ಆಫ್‌ ಔಟ್‌ – ಚಿಕ್ಕಬಳ್ಳಾಪುರದ ಒಂದೇ ಶಾಲೆಯ ಮೂವರು ರಾಜ್ಯಕ್ಕೆ ಪ್ರಥಮ

ಚಿಕ್ಕಬಳ್ಳಾಫುರ: ಜಿಲ್ಲೆಯ ಒಂದೇ ಶಾಲೆಯ ಮೂವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿಯ ಬಿಜಿಎಸ್ ಶಾಲೆಯ ಜಯಂತಿ ಬಿ ಗೌಡ, ಲೀಸಾ ಎಚ್.ಸಿ, ಪ್ರೀತಿ ಎಸ್ 625 ಅಂಕಗಳನ್ನು ಪಡೆದಿದ್ದಾರೆ. ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿನಿಯರನ್ನು ಶಾಲಾ ಆಡಳಿತ ಮಂಡಳಿ ಅಭಿನಂದಿಸಿದೆ.

ಶಿಡ್ಲಘಟ್ಟದ ಬಿಜಿಎಸ್ ಶಾಲೆಯ ಜಿ ಹರ್ಷಿತಾ ಹಾಗೂ ಗೌರಿಬಿದನೂರಿನ ಬಿಜಿಎಸ್ ಶಾಲೆಯ ತೃಪ್ತಿ ಕೆಸಿ 625 ಅಂಕಗಳನ್ನು ಪಡೆದಿದ್ದಾರೆ. ಜಿಲ್ಲೆಯ ಐದು ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ.

ಈ ಬಾರಿ ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ಪ್ರಕಟವಾಗಿದೆ. 10 ವರ್ಷಗಳಲ್ಲೇ ಇದು ದಾಖಲೆ ಫಲಿತಾಂಶವಾಗಿದೆ.

ಶೇ. 81.03 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಶೇ.90.29 ವಿದ್ಯಾರ್ಥಿನಿಯರು ಪಾಸ್‌ ಆಗಿದ್ದಾರೆ. 145 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿರುವುದು ವಿಶೇಷ. ಸರ್ಕಾರಿ ಶಾಲೆಯ 21, ಅನುದಾನಿತ ಶಾಲೆಯ 8, ಖಾಸಗಿ ಶಾಲೆಯ 116 ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ