ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಔರಂಗಾಬಾದ್ ಅನ್ನು ಸಂಭಾಜಿನಗರ ಎಂದು, ಉಸ್ಮಾನಾಬಾದ್ ಅನ್ನು ಧಾರಾಶಿವ್ ಎಂದು ಮರುನಾಮಕರಣ

Twitter
Facebook
LinkedIn
WhatsApp
 ಔರಂಗಾಬಾದ್ ಅನ್ನು ಸಂಭಾಜಿನಗರ ಎಂದು, ಉಸ್ಮಾನಾಬಾದ್ ಅನ್ನು ಧಾರಾಶಿವ್ ಎಂದು ಮರುನಾಮಕರಣ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ಔರಂಗಾಬಾದ್, ಉಸ್ಮಾನಾಬಾದ್ ಮತ್ತು ಮುಂಬರುವ ಹೊಸ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರನ್ನು ಮರುನಾಮಕರಣ ಮಾಡುವ ವಿವಾದಾತ್ಮಕ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.

ಔರಂಗಾಬಾದ್ ಅನ್ನು ಸಂಭಾಜಿ ನಗರ ಎಂದು ಮತ್ತು ಉಸ್ಮಾನಾಬಾದ್ ಅನ್ನು ಧರಾಶಿವ್ ಎಂದು ಮರುನಾಮಕರಣ ಮಾಡಲು ಮಹಾರಾಷ್ಟ್ರ ಸಚಿವ ಸಂಪುಟ ಇಂದು ಒಪ್ಪಿಗೆ ನೀಡಿದೆ.

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ದಟ್ಟಣೆಯನ್ನು ಕಡಿಮೆ ಮಾಡಲು ಅದಾನಿ ಗ್ರೂಪ್ ಪ್ರಸ್ತುತ ರಾಯಗಢದಲ್ಲಿ ನಿರ್ಮಿಸುತ್ತಿರುವ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರಾವಳಿ ಕೊಂಕಣ ಪ್ರದೇಶದ ಪ್ರಮುಖ ನಾಯಕ ದಿವಂಗತ ‘ದಿನಕರ್ ಬಾಲು ಪಾಟೀಲ್’ ಅವರ ಹೆಸರಿಡಲಾಗುತ್ತಿದೆ.  ಇದಕ್ಕು ಮುನ್ನ ಶಿವಸೇನೆ ಸಂಸ್ಥಾಪಕ, ದಿವಂಗತ ಬಾಳಾಸಾಹೇಬ್ ಠಾಕ್ರೆ ಅವರ ಹೆಸರಿಡಲು ಯೋಚಿಸಲಾಗಿತ್ತು.

ಮಹಾ ವಿಕಾಸ್ ಅಘಾಡಿ(MVA) ಸರ್ಕಾರದ ಕೊನೆಯ ಕ್ಯಾಬಿನೆಟ್’ ಸಭೆಯಲ್ಲಿ ಈ ಮೂರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ