ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಂದಕಕ್ಕೆ ಉರುಳಿದ ಬಸ್ 22 ಮಂದಿ ಸಾವು!! 6 ಮಂದಿಗೆ ಗಾಯ;

Twitter
Facebook
LinkedIn
WhatsApp
ಕಂದಕಕ್ಕೆ ಉರುಳಿದ ಬಸ್ 22 ಮಂದಿ ಸಾವು!! 6 ಮಂದಿಗೆ ಗಾಯ;
 

ಉತ್ತರಕಾಶಿ(ಉತ್ತರಾಖಂಡ್), ಜೂನ್ 5: ಚಾರ್ ಧಾಮ್ ಯಾತ್ರೆಗೆ ತೆರಳುತ್ತಿದ್ದ ಪ್ರಯಾಣಿಕರು ದುರಂತ ಅಂತ್ಯ ಕಂಡಿದ್ದಾರೆ. ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ದಮ್ತಾ ಬಳಿ ಯಾತ್ರಾರ್ಥಿಗಳನ್ನು ಹೊಂದಿದ್ದ ಬಸ್ ಕಮರಿಯೊಂದಕ್ಕೆ ಬಿದ್ದಿದೆ. ಈ ಬಸ್ ನಲ್ಲಿದ್ದ ಸುಮಾರು 28 ಪೈಕಿ 22 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ.
ಈ ದುರ್ಘಟನೆಯಲ್ಲಿ ಆರು ಜನರು ಗಾಯಗೊಂಡಿದ್ದಾರೆ, ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.ಮಧ್ಯಪ್ರದೇಶದ ಪನ್ನಾ ಜಿಲ್ಲೆಯಿಂದ ಚಾರ್ ಧಾಮ್ ಯಾತ್ರೆಗೆ ತೆರಳುತ್ತಿದ್ದ ಬಸ್ ಇದಾಗಿತ್ತು. ಪನ್ನಾದಿಂದ ಯಮುನೋತ್ರಿಗೆ 28 ಪ್ರಯಾಣಿಕರು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಭಿಷೇಕ್ ರುಹೇಲಾ ಸೇರಿದಂತೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದಾರೆ.

 

ಈ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಘಟನೆ ಬಗ್ಗೆ ಮಾತನಾಡಿರುವುದಾಗಿ ಹೇಳಿದ್ದಾರೆ. “ಸ್ಥಳೀಯ ಅಡ್ಮಿನ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. ಎನ್‌ಡಿಆರ್‌ಎಫ್ ಶೀಘ್ರದಲ್ಲೇ ತಲುಪಲಿದೆ” ಎಂದು ಟ್ವೀಟ್ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ