ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಟ್ಟಡದ ಮೇಲಿನಿಂದ ಬಿದ್ದು ಮಗು ಸಾವು

Twitter
Facebook
LinkedIn
WhatsApp
Untitled 1 2 1

ಬೆಂಗಳೂರು: ಆಟ ಆಡುತ್ತಿದ್ದ ಒಂದೂವರೆ ವರ್ಷದ ಮಗುವೊಂದು ಕಟ್ಟಡದ ಮೇಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ಚಾಮರಾಜಪೇಟೆ (Chamrajpet) ಪೊಲೀಸ್ ಠಾಣೆ ವ್ಯಾಪ್ತಿಯ ಆಜಾದ್ ನಗರದಲ್ಲಿ (Azad Nagar) ನಡೆದಿದೆ.

ನಗರದ 6ನೇ ಕ್ರಾಸ್‍ನ ವಿನಯ್ ಎಂಬುವವರ ಪುತ್ರಿ ದೀಕ್ಷಾ ಮೃತಪಟ್ಟ ಮಗು. ರಾತ್ರಿ 9 ಗಂಟೆಗೆ ಮಗುವಿಗೆ ತಾಯಿ ಊಟ ಮಾಡಿಸುತ್ತಿದ್ದಾಗ ಆಟವಾಡುತ್ತ ಗ್ರಿಲ್ (Grill)  ಮೇಲೆ ಹತ್ತಿದೆ. ಕ್ಷಣಾರ್ಧದಲ್ಲಿ ನೋಡು ನೋಡುತ್ತಿದ್ದಂತೆ ಮಗು ಜಾರಿ ಕೆಳಗೆ ಬಿದ್ದಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಮಗು ಕೊನೆಯುಸಿರೆಳೆದಿದೆ.

ಕಳೆದ ವಾರ ಕೆಂಗೇರಿಯಲ್ಲಿ (Kengeri) ಇದೇ ರೀತಿ ಘಟನೆ ನಡೆದು ಮಗುವೊಂದು ಮೃತಪಟ್ಟಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ