ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಠಿಣ ಕ್ರಮ ಅನ್ನೋ ಶಬ್ದವನ್ನು ರೆಕಾರ್ಡ್ ಮಾಡಿಟ್ಟುಕೊಂಡು ಬಿಡಿ: ಪ್ರಮೋದ್ ಮುತಾಲಿಕ್ ಕಿಡಿ

Twitter
Facebook
LinkedIn
WhatsApp
ಕಠಿಣ ಕ್ರಮ ಅನ್ನೋ ಶಬ್ದವನ್ನು ರೆಕಾರ್ಡ್ ಮಾಡಿಟ್ಟುಕೊಂಡು ಬಿಡಿ: ಪ್ರಮೋದ್ ಮುತಾಲಿಕ್ ಕಿಡಿ

ಹುಬ್ಬಳ್ಳಿ: ಕಠಿಣ ಕ್ರಮ ಎನ್ನುವ ಶಬ್ದವನ್ನು ರೆಕಾರ್ಡ್ ಮಾಡಿ ಇಟ್ಟುಕೊಂಡು ಬಿಡಿ. ಮುಂದೆ ಬೇರೆ ಕಾರ್ಯಕರ್ತ ಹತ್ಯೆಯಾದಾಗ ಅದನ್ನೇ ಪ್ಲೇ ಮಾಡಿ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.

ಕಠಿಣ ಕ್ರಮ ಅನ್ನೋ ಶಬ್ದವನ್ನು ರೆಕಾರ್ಡ್ ಮಾಡಿಟ್ಟುಕೊಂಡು ಬಿಡಿ: ಪ್ರಮೋದ್ ಮುತಾಲಿಕ್ ಕಿಡಿ

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಗೆ ವಿವಿಧ ಪದವಿಗಳಿಗೆ ರಾಜೀನಾಮೆ ನೀಡಿದ ಕಾರ್ಯಕರ್ತರಿಗೆ ಸೆಲ್ಯೂಟ್. ಇದು ಮೊದಲೇ ಆಗಬೇಕಿತ್ತು. ಅಧಿಕಾರಕ್ಕೆ ಅಂಟಿಕೊಳ್ಳದೆ ಹಿಂದುತ್ವದಿಂದ ರಾಜೀನಾಮೆ ನೀಡಿದ್ದು ಗ್ರೇಟ್. ಬಿಜೆಪಿ ನಾಯಕರು ನಾಲಾಯಕ್, ನಿಮಗೆ ನಾಚಿಕೆ, ಮಾನ ಮರ್ಯಾದೆ ಇಲ್ಲ ಎಂದು ವಾಗ್ದಾಳಿ ನಡೆಸಿದರು. 

ಕಠಿಣ ಕ್ರಮ ಅನ್ನೋ ಶಬ್ದವನ್ನು ರೆಕಾರ್ಡ್ ಮಾಡಿಟ್ಟುಕೊಂಡು ಬಿಡಿ: ಪ್ರಮೋದ್ ಮುತಾಲಿಕ್ ಕಿಡಿ

ಇದೇ ವೇಳೆ ಪ್ರವೀಣ್ ಶವಯಾತ್ರೆಯಲ್ಲಿ ಭಾಗವಹಿಸಿದ ಲಾಠಿ ಚಾರ್ಚ್ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಮುತಾಲಿಕ್, ಬಿಜೆಪಿ ನಾಯಕರ ಮೇಲೆ ಕಾರ್ಯಕರ್ತರ ಆಕ್ರೋಶ ಮಡುಗಟ್ಟಿದೆ. ಬರೀ ಕಟೀಲು ಕಾರು ಅಲುಗಾಡಿಸುವ ಬದಲು ಬೇರೆ ಕ್ರಮಕ್ಕೆ ಮುಂದಾಗಬೇಕಿತ್ತು. ಇಂದಿನದ್ದು ಜನೋತ್ಸವ ಅಲ್ಲಾ ಮರಣೋತ್ಸವ. ಕಾರ್ಯಕ್ರಮ ರದ್ದು ಮಾಡಿ ಒಳ್ಳೆಯದು ಮಾಡಿದ್ದೀರಿ. ಇಲ್ಲದಿದ್ದರೆ ಇಂದು ವೇದಿಕೆ ಮೇಲೆ ಚಪ್ಪಲಿಗಳ ರಾಶಿ ನೋಡುತ್ತಿದ್ದೀರಿ. ಅಧಿಕಾರದಲ್ಲಿ ಇದ್ದಾಗ ಒಂದು, ಇಲ್ಲದಿದ್ದಾಗ ಒಂದು ರೀತಿ ನಾಟಕವನ್ನು ಬಿಟ್ಟು ಬಿಡಿ ಎಂದು ಕಿಡಿಕಾರಿದರು. 

ಪಿಎಫ್‍ಐ ಎಡಿಪಿಐ ಬ್ಯಾನ್ ಮಾಡಿ ಅಂತ ನಾನೇ ಖುದ್ದು ದೆಹಲಿಗೆ ಹೋಗಿ ಮನವಿ ಮಾಡುತ್ತೇನೆ. ಭಯೋತ್ಪಾದಕರ ಜೊತೆ ಸಂಪರ್ಕ ಹೊಂದಿದ ಸಂಘಟನೆ ಇವು. ಇಷ್ಟೆಲ್ಲ ಇದ್ದರೂ ಸಂಘಟನೆಗಳ ಬೆಳೆಸ್ತಾಯಿದ್ದೀರಿ ಅಂದ್ರೆ ಏನರ್ಥ. ಅಧಿಕಾರಿದಲ್ಲಿದ್ದಾಗ ಒಂದು ಹೇಳ್ತಿರಿ ಇಲ್ಲದಿದ್ದಾಗ ಮತ್ತೊಂದು ಹೇಳುತ್ತೀರಿ. ಬ್ಯಾನ್ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಪಾರಸ್ ಮಾಡಿ ಎಂದು ಗರಂ ಆದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ