ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಡಬದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆ ಆರಂಭ

Twitter
Facebook
LinkedIn
WhatsApp
IMG 20230216 WA0006 1

ಮಂಗಳೂರು: ದಕ್ಷಿಣ ಕನ್ನಡದ (Dakshina Kannada) ಕಡಬದಲ್ಲಿ ಕಾಡಾನೆ (Elephant) ದಾಳಿಯಿಂದಾಗಿ ಇಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆ ಆರಂಭಗೊಂಡಿದೆ.

ಕಡಬ ತಾಲೂಕಿನ ಮೀನಾಡಿಯಲ್ಲಿ ಕಾಡಾನೆ ದಾಳಿಯಿಂದಾಗಿ ಇಬ್ಬರು ಮೃತಪಟ್ಟಿದ್ದರು. ಈ ಹಿನ್ನೆಲೆ ಅರಣ್ಯ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ನೇತೃತ್ವದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆ ಪ್ರಾರಂಭಗೊಂಡಿದೆ.

ಡಿಸಿಎಫ್ ದಿನೇಶ್ ವೈ.ಕೆ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಗೊಂಡಿದ್ದು, ಕಾರ್ಯಾಚರಣೆಯಲ್ಲಿ ತರಬೇತಿ ಪಡೆದ 30 ಆನೆ ಮಾವುತರು, ಕಾವಾಡಿಗರಿಂದ 5 ಸಾಕಾನೆಗಳನ್ನು 5 ತಂಡಗಳನ್ನಾಗಿ ನಿರ್ಮಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸ್ಥಳೀಯರು ಸೇರಿದಂತೆ ಸುಳ್ಯ, ಪಂಜ, ಸುಬ್ರಮಣ್ಯ ವಲಯಗಳ 50ಕ್ಕೂ ಹೆಚ್ಚಿನ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ