ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಡಬ ದಲ್ಲಿ ವಾಹನದಡಿಗೆ ಬಿದ್ದು ಚಿರತೆ ಮರಿ ಹೋಲುವ ಪ್ರಾಣಿ ಸಾವು

Twitter
Facebook
LinkedIn
WhatsApp
ಕಡಬದಲ್ಲಿ ವಾಹನದಡಿಗೆ ಬಿದ್ದು ಚಿರತೆ ಮರಿ ಹೋಲುವ ಪ್ರಾಣಿ ಸಾವು

ಕಡಬ: ಚಿರತೆ ಮರಿಯನ್ನು ಹೋಲುವ ಪ್ರಾಣಿಯೊಂದು ವಾಹನದ ಅಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೇಸ್ಟೇಷನ್ ಎಂಬಲ್ಲಿ ಡಿ.27 ಸೋಮವಾರ ಬೆಳಗ್ಗೆ ನಡೆದಿದೆ.
ಚಿರತೆಯನ್ನು ಹೋಲುವ ಈ ಪ್ರಾಣಿಯು ಅಪರಿಚಿತ ವಾಹನದ ಅಡಿಗೆ ಬಿದ್ದಿದ್ದು, ರಸ್ತೆಯಲ್ಲೇ ಸಾವನ್ನಪ್ಪಿದೆ. ಇದನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು