ಸೋಮವಾರ, ಏಪ್ರಿಲ್ 29, 2024
ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಡಬ : ಕೊಯಿಲ ಫಾರ್ಮ್ಗೆ ಬೆಂಕಿ ಅಪಾರ ನಷ್ಟ

Twitter
Facebook
LinkedIn
WhatsApp
releted photos 2 5

ಕಡಬ ತಾಲೂಕಿನ ಕೊಹಿಲದಲ್ಲಿರುವ ಪಶುಸಂಗೋಪನಾ ಕ್ಷೇತ್ರ, ಕೊಹಿಲ ಫಾರ್ಮ್ನ ಹುಲ್ಲುಗಾವಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಒಣ ಮುಳಿಹುಲ್ಲು ಬೆಂಕಿಗೆ ಆಹುತಿಯಾದ ಘಟನೆ ಬುಧವಾರ ನಡೆದಿದೆ.

ಹುಲ್ಲುಗಾವಲಿನ ಸುಮಾರು ಹದಿನೈದು ಎಕರೆ ಪ್ರದೇಶಕ್ಕೆ ಬೆಂಕಿ ಆವರಿಸಿ ಸುಟ್ಟು ಕರಕಲಾಗಿದೆ. ಇದರಿಂದಾಗಿ ಅಪಾರ ನಷ್ಟ ಉಂಟಾಗಿದೆ. ಫಾರ್ಮ್ನ ಆನೆಗುಂಡಿ ಭಾಗದಲ್ಲಿ ಕಾಣಿಸಿಕೊಂಡ ಬೆಂಕಿ ತಹಬಂದಿಗೆ ಬಾರದೆ ಫಾರ್ಮ್ನ ದ್ವಾರದ ತನಕ ಧಾವಿಸಿ ಅಪಾರ ಪ್ರಮಾಣದ ಒಣ ಹುಲ್ಲನ್ನು ಆಹುತಿ ಪಡೆದುಕೊಂಡಿದೆ.

ಕೊಯಿಲ ಪಶು ಸಂಗೋಪನಾ ಕ್ಷೇತ್ರದ ಉಪ ನಿರ್ದೆಶಕ ಡಾ|ವೆಂಕಟೇಶ್, ಸಹಾಯಕ ನಿರ್ದೆಶಕ ಡಾ|ಧರ್ಮಪಾಲ ಗೌಡ ಅವರ ನೇತೃತ್ವದಲ್ಲಿ ಸುಮಾರು 25 ಕ್ಕೂ ಸಿಬ್ಬಂದಿಗಳು ಸೇರಿಕೊಂಡು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗದ್ದಾರೆ. ಯಾರೋ ಕಿಡಿಗೇಡಿಗಳು ಬೆಂಕಿಯ ಕಿಡಿ ಹೊತ್ತಿಸಿದ್ದರೆ ಎಂದು ಫಾರ್ಮನ ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ