ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಡಬ ಬ್ಲಾಕ್ ವ್ಯಾಪ್ತಿಯ ಜಿಲ್ಲಾ ಪಂಚಾಯತ್, ಪಂಚಾಯತ್ ಪ್ರತಿನಿಧಿ ಗಳೊಂದಿಗೆ ಕಾಂಗ್ರೆಸ್ ನ ಸಂವಾದ ಕಾರ್ಯಕ್ರಮ

Twitter
Facebook
LinkedIn
WhatsApp
ಕಡಬ ಬ್ಲಾಕ್ ವ್ಯಾಪ್ತಿಯ  ಜಿಲ್ಲಾ ಪಂಚಾಯತ್, ಪಂಚಾಯತ್ ಪ್ರತಿನಿಧಿ ಗಳೊಂದಿಗೆ ಕಾಂಗ್ರೆಸ್ ನ ಸಂವಾದ ಕಾರ್ಯಕ್ರಮ

ಕಡಬ ಬ್ಲಾಕ್‌ ವ್ಯಾಪ್ತಿಯ ಕೊಯ್ಲ, ನೆಲ್ಯಾಡಿ, ಸುಬ್ರಹ್ಮಣ್ಯ, ಸವಣೂರು ಜಿಲ್ಲಾ ಪಂಚಾಯತ್ ಕ್ಷೇತ್ರವಾರು ಸಂವಾದ ಸಭೆ ಕಾರ್ಯಕ್ರಮವನ್ನು ವಿಧಾನ ಪರಿಷತ್ತಿನ ಸದಸ್ಯರಾದ ಮಂಜುನಾಥ ಭಂಡಾರಿಯವರು ನಡೆಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು , ವಿಧಾನ ಪರಿಷತ್ತಿನ ಸದಸ್ಯರಾದ ಕೆ.ಹರೀಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ದ.ಕ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು , ಕಡಬ ಬ್ಲಾಕ್‌ನ ಅಧ್ಯಕ್ಷರಾದ ಶ್ರೀ ಸುಧೀರ್ ಕುಮಾರ್ ಶೆಟ್ಟಿಯವರು ಭಾಗವಹಿಸಿದರು.

ಸಭೆಯಲ್ಲಿ ಪಂಚಾಯತ್ ಗೆ ಸಂಬಂಧಪಟ್ಟ ವಿಷಯಗಳಾದ ಜಮೀನಿನ ಸಮಸ್ಯೆ, 9 & 11 , ಅನುದಾನದ ಕೊರತೆ ಹೀಗೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ತಿನ ಸದಸ್ಯರಾದ ಮಂಜುನಾಥ ಭಂಡಾರಿಯವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಶೀಘ್ರ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಯನ್ನು ಆಗ್ರಹಿಸುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರು ಪಿ ಪಿ ವರ್ಗೀಸ್, ಸರ್ವೋತ್ತಮ ಗೌಡ, ಡಾ, ರಘು ಕೆಪಿಸಿಸಿ ಉಸ್ತುವಾರಿ, ಕೃಷ್ಣಪ್ಪ ವಿಜಯ ಕುಮಾರ್ ಸೊರಕೆ, ಥಾಮಸ್ , ಶೀನಪ್ಪ ಗೌಡ ಗಂಗಾಧರ್ ಶೆಟ್ಟಿ ಉಪಸ್ಥಿತರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ