ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಡಬ: ಮೂವರು ಗ್ರಾ.ಪಂ. ಸದಸ್ಯರಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ

Twitter
Facebook
LinkedIn
WhatsApp
ಕಡಬ: ಮೂವರು ಗ್ರಾ.ಪಂ. ಸದಸ್ಯರಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ

ರಾಜೀನಾಮೆ ಪತ್ರವನ್ನು ಈಗಾಗಲೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಕಳುಹಿಸಿ ಕೊಟ್ಟಿದ್ದಾರೆ. ಮೂರು ಮಂದಿ ಸದಸ್ಯರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಕಳುಹಿಸಿರುವ ಪತ್ರದಲ್ಲಿ, ಐತ್ತೂರು ಗ್ರಾ.ಪಂ. ಅಧ್ಯಕ್ಷ ಶ್ಯಾಮಲನವರು ನಮ್ಮ ಕಾಂಗ್ರೆಸ್ ಪಕ್ಷದ ಬೆಂಬಲಿತರಾಗಿದ್ದರೂ ಪಂಚಾಯತ್‌ನಲ್ಲಿ ಅವರು ಏಕಪಕ್ಷಿಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. 

ಈ ಬಗ್ಗೆ ನಾವು ನಾಲ್ಕೈದು ತಿಂಗಳ ಹಿಂದೆಯೇ ನಿಮ್ಮ ಗಮನಕ್ಕೆ ತಂದಿದ್ದು, ತಾವು ಸುಂಕದಕಟ್ಟೆಯಲ್ಲಿ ಐದು ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಸೇರಿಸಿ ಮಾತುಕತೆ ನಡೆಸಿ, ಎಲ್ಲ ಪಂಚಾಯತ್ ಸದಸ್ಯರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸಬೇಕೆಂದು ಸೂಚನೆ ನೀಡಿದ್ದರೂ ಬಳಿಕ ನಿಮ್ಮ ಮಾತನ್ನು ಪಂಚಾಯತ್ ಅಧ್ಯಕ್ಷರು ನಡೆಸಿಕೊಟ್ಟಿಲ್ಲ. ಬಳಿಕ ಒಂದು ಘಟನೆಯಲ್ಲೂ ಅಧ್ಯಕ್ಷರು ಏಕಪಕ್ಷಿಯವಾಗಿ ವರ್ತಿಸಿದ್ದಾರೆ. ಈ ಹಿನ್ನಲೆಯಲ್ಲಿ ನಾವು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇವೆ ಎಂದು ಅವರು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಕಳುಹಿಸಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ