ಸೋಮವಾರ, ಮೇ 20, 2024
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಡಬ: ವಾಟ್ಸಪ್ ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ

Twitter
Facebook
LinkedIn
WhatsApp
anupama parameswaran 168006591310 3

ಕಡಬ, ಮಾ 31 : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ಸಾಯುವ ಕುರಿತಾಗಿ ವಾಟ್ಸ್ಯಾಪ್ ಸ್ಟೇಟಸ್ ಹಾಕಿ ಬಳಿಕ ಮರವೊಂದಕ್ಕೆ ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ‌ಮಾಡಿಕೊಂಡ ಘಟನೆ ನಡೆದಿದೆ.

ರೆನೀಶ್ (27 ವರ್ಷ) ಮೃತ ಯುವಕ.

ಮೃತ ರೆನೀಶ್ ತಂದೆ ತಾಯಿ ಮರಣ ಹೊಂದಿದ್ದು, ತಮ್ಮ ಕಳೆದ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ರೆನೀಶ್ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ವಿದ್ಯುತ್ ಲೈನ್ ನ ಕೆಲಸಕ್ಕೆ ಹೋಗುತ್ತಿದ್ದು, ಒಬ್ಬಂಟಿಯಾಗಿದ್ದರಿಂದ ಮಾನಸಿಕವಾಗಿಯೂ ನೊಂದಿದ್ದ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ