ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಡಬ : ಹಳೆಸ್ಟೇಷನ್ ಬಳಿ ಕರೆಂಟು ಕಂಬಕ್ಕೆ ಗುದ್ದಿದ ಕಾರು

Twitter
Facebook
LinkedIn
WhatsApp
ಕಡಬ : ಹಳೆಸ್ಟೇಷನ್ ಬಳಿ ಕರೆಂಟು ಕಂಬಕ್ಕೆ ಗುದ್ದಿದ ಕಾರು

 ಕಡಬ ಪೇಟೆಯ ಸಮೀಪ ಕಾರೊಂದು ವಿದ್ಯುತ್ ಕಂಬಕ್ಕೆ ಗುದ್ದಿದ್ದು ಚಾಲಕ  ಅಪಾಯದಿಂದ ಪಾರಾದ ಘಟನೆ ನಿನ್ನೆ ರಾತ್ರಿ 9:30ರ ಸುಮಾರಿಗೆ ನಡೆದಿದೆ.

ಕಡಬದ ಹಳೆಸ್ಟೇಷನ್ ಎಂಬಲ್ಲಿ ರಸ್ತೆ ಬದಿಯ ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು ಕರೆಂಟು ಕಂಬ ಛಿದ್ರಗೊಂಡು ಮುರಿದು ಬಿದ್ದು ವಿದ್ಯುತ್ ತಂತಿಗಳು ಕಾರಿನ ಮೇಲೆ ಇರುವುದು ಅಪಘಾತದ ತೀವ್ರತೆಯನ್ನು ತೊರಿಸುವಂತಿದೆ.

ಕಾರು ಕಡಬದಿಂದ ಸುಬ್ರಹ್ಮಣ್ಯ ಕ್ಕೆ ತೆರಳುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.ಕಾರು ಸುಬ್ರಹ್ಮಣ್ಯ ಮೂಲದ್ದು ಎಂಬ ಮಾಹಿತಿ ಸಿಕ್ಕಿದ್ದು  ಪೂರ್ಣ ಮಾಹಿತಿ ಲಭ್ಯವಿಲ್ಲವಾಗಿಲ್ಲ.

ಕರೆಂಟು ಕಂಬ ಮುರಿದು ಬಿದ್ದ ಹಿನ್ನೆಲೆಯಲ್ಲಿ ಆ ಭಾಗಕ್ಕೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ