ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕದನ ವಿರಾಮ ಘೋಷಣೆಗೆ ಮುಂದಾಗುತ್ತಾರಾ ಡಿಕೆ ಬದ್ರರ್ಸ್‌?

Twitter
Facebook
LinkedIn
WhatsApp
ಕದನ ವಿರಾಮ ಘೋಷಣೆಗೆ ಮುಂದಾಗುತ್ತಾರಾ ಡಿಕೆ ಬದ್ರರ್ಸ್‌?

ಬೆಂಗಳೂರು: ಮುಂದಿನ ಸಿಎಂ ಹೇಳಿಕೆ ಹಾಗೂ ಜಮೀರ್ ಎಪಿಸೋಡ್ ಬಗ್ಗೆ ಡಿಕೆ ಬ್ರದರ್ಸ್ ಕದನ ವಿರಾಮ ಘೋಷಣೆ ಮಾಡುತ್ತಾರೆ ಎಂಬ ಮಾತು ಕಾಂಗ್ರೆಸ್ ಪಾಳಯದಲ್ಲಿ ಕೇಳಿಬರುತ್ತಿದೆ.

2-3 ತಿಂಗಳು ಕಾದು ನೋಡುವ ಅಸ್ತ್ರ ಪ್ರಯೋಗದ ಮೂಲಕ ಲಾಭ ನಷ್ಟದ ಲೆಕ್ಕಾಚಾರ ಹಾಕಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಜಮೀರ್‌ ಅವರಂತ ನಾಯಕರ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ಕೊಡದೇ ಮೌನವಾಗಿರಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

ಇಂತಹ ಹೇಳಿಕೆಗಳಿಂದ ಅಂತರ ಕಾಯ್ದುಕೊಳ್ಳುವುದು, ತೀರಾ ಅತಿಯಾಗಿ ಬೇರೆಯವರು ಮಾತನಾಡಿದರೆ ಪಕ್ಷದ ವ್ಯಾಪ್ತಿಯಲ್ಲಿ ಶಿಸ್ತು ಕ್ರಮದ ಅಸ್ತ್ರ ಪ್ರಯೋಗ ಇದರ ಹಿಂದಿನ ಲೆಕ್ಕಾಚಾರ ಎನ್ನಲಾಗುತ್ತಿದೆ. ಅಲ್ಲದೆ ಈ ಬೆಳವಣಿಗೆ ಆದರೆ ಸಿದ್ದರಾಮಯ್ಯ ಟೀಂ ಸಹ ಮಾತು ಕಡಿಮೆ ಮಾಡಬಹುದು ಎನ್ನುವುದು ಡಿಕೆ ಬ್ರದರ್ಸ್ ಲೆಕ್ಕಾಚಾರ ಎನ್ನಲಾಗುತ್ತಿದೆ. ತಮ್ಮ ಅತ್ಯಾಪ್ತ ಜಮೀರ್‌ಗೆ ಸಿದ್ದರಾಮಯ್ಯ ಕರೆದು ಬುದ್ದಿವಾದ ಹೇಳುತ್ತಾರಾ ಎಂಬ ನಿರೀಕ್ಷೆಯಲ್ಲಿ ಪಕ್ಷದ ನಾಯಕರಿದ್ದಾರೆ.

ಮತ್ತೆ ಗುಡುಗು:
ಬಾಯಿಮುಚ್ಚಿಕೊಂಡು ಕೆಲಸ ಮಾಡ್ತಬೇಕು. ವ್ಯಕ್ತಿ ಪೂಜೆ ಬಿಡ್ಬೇಕು ಎಂದು ಜಮೀರ್‌ಗೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌ ಎಚ್ಚರಿಕೆ ಕೊಟ್ಟಿದ್ದರು. ಆದರೆ, ರಾತ್ರಿ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಜಮೀರ್, ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ. ನಾನು ಸತ್ತ ಬಳಿಕವೇ ನನ್ನ ಬಾಯಿ ಮುಚ್ಚುವುದು ಎಂದಿದ್ದಾರೆ. 

ಹುಬ್ಬಳ್ಳಿಯಲ್ಲಿ ಸಿದ್ದರಾಮೋತ್ಸವ ಪೂರ್ವಭಾವಿ ಸಭೆ ನಡೆಸಿದ ಜಮೀರ್, ರಾಜಕೀಯದಲ್ಲಿ ಲೆವೆಲ್ ಗುರುತಿಸೋದು ಜನ. ನಮ್ಮ ಲೆವೆಲ್ ಜನ ಹೇಳಬೇಕು ಅಂತ ಟಾಂಗ್ ಕೊಟ್ಟಿದ್ದಾರೆ. ಜೊತೆಗೆ, ಡಿಕೆಶಿ ನಮ್ಮ ಅಧ್ಯಕ್ಷರು, ನಮ್ಮ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ ಅಂತಲೂ ಹೇಳಿದ್ದಾರೆ. ಇದೇ ವೇಳೆ, ನಾನು ಒಕ್ಕಲಿಗರ ಬಗ್ಗೆ ಯಾವುದೇ ತಪ್ಪು ಹೇಳಿಕೆ ನೀಡಿಲ್ಲ. ನನಗೂ ನಮ್ಮ ಜಾತಿಯವರಿಗಿಂತ ಒಕ್ಕಲಿಗರು ಬಹಳ ಆತ್ಮೀಯರಿದ್ದಾರೆ. ಸ್ವಾಮೀಜಿಯವರ ಅಸಮಾಧಾನದ ಬಗ್ಗೆ ನಂಗೆ ಗೊತ್ತಿಲ್ಲ. ಚಲುರಾಯಸ್ವಾಮಿ ನಂಗೆ ಏನನ್ನು ಹೇಳಿಲ್ಲ. ಎಐಸಿಸಿಯಿಂದಲೂ ನನಗೆ ಸೂಚನೆ ಬಂದಿಲ್ಲ ಎಂದಿದ್ದಾರೆ.

ತಪ್ಪೇನಿದೆ? : ನಾನು ಪಕ್ಷ ಪೂಜೆ ಮಾಡುತ್ತೇನೆ. ವ್ಯಕ್ತಿ ಪೂಜೆಯನ್ನೂ ಮಾಡುತ್ತೇನೆ. ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ? ರಾಜ್ಯದ ಹಿಂದು ನಾಯಕರಲ್ಲಿ ಮುಸ್ಲಿಮ್‌ ಸಮುದಾಯ ಏಳಿಗೆ ಬಗ್ಗೆ ಚಿಂತನೆ ಮಾಡಿದ ಏಕೈಕ ಸಿಎಂ ಎಂದರೆ ಅದು ಸಿದ್ದರಾಮಯ್ಯ ಮಾತ್ರ. ಅಲ್ಪಸಂಖ್ಯಾತರ ಅನುದಾನ ಹೆಚ್ಚಿಗೆ ಮಾಡಿದ ಏಕೈಕ ಸಿಎಂ ಅಂದ್ರೆ ಅದು ಸಿದ್ದರಾಮಯ್ಯ. ಹೀಗಾಗಿ ಹಿಂದೂ ನಾಯಕರಲ್ಲಿ ಮುಸ್ಲಿಮರ ಹಿತಚಿಂತಕ ನಾಯಕವೆಂದರೆ ಸಿದ್ದರಾಮಯ್ಯ, ಅದನ್ನು ನೀವು ಜೋರಾಗಿ ಹೇಳಬೇಕು. ಎಲ್ಲರಿಗೂ ಕೇಳುವಂತೆ ಕುಟ್ಟಿ ಕುಟ್ಟಿ ಹೇಳಿಬೇಕು. ಕೆಲವರಿಗೆ ಕೇಳೋದಿಲ್ಲ. ಹೀಗಾಗಿ ಕೇಳೋ ರೀತಿ ಹೇಳಬೇಕು ಎಂದು ಡಿಕೆಶಿಗೆ ಟಾಂಗ್ ಕೊಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ