ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕನ್ನಡ ಭಾವುಟಕ್ಕೆ ಅಪಮಾನ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

Twitter
Facebook
LinkedIn
WhatsApp
ಕನ್ನಡ ಭಾವುಟಕ್ಕೆ ಅಪಮಾನ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ.

ಚಿಕ್ಕಮಗಳೂರು: ಮಹಾರಾಷ್ಟ್ರದಲ್ಲಿ ಮರಾಠಿಗರು ಕನ್ನಡ ಭಾವುಟಕ್ಕೆ ಅಪಮಾನ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಿತ್ತಿಪತ್ರ ಸುಟ್ಟು ಪ್ರತಿಭಟನೆ ನಡೆಸಿದರು. ಶನಿವಾರ ನಗರದ ಹನುಮಂತಪ್ಪ ವೃತ್ತದಲ್ಲಿ ಕರವೇ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ನೇತೃತ್ವದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಮರಾಠಿಗರ ವಿರುದ್ದ ಘೋಷಣೆಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತೇಗೂರು ಜಗದೀಶ್ ಮಾತನಾಡಿ, ಬೆಳಗಾವಿಯಲ್ಲಿ ಎಂಇಎಸ್ ಹಾಗೂ ಶಿವಸೇನೆ ಪುಂಡರು ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ವಿಕೃತಗೊಳಿಸುವ ಹೀನಕೃತ್ಯದ ಮೂಲಕ ದೇಶದ್ರೋಹದ ಕೆಲಸ ಮಾಡಿದ್ದಾರೆ. ಜೊತೆಗೆ ಪೊಲೀಸ್ ಮತ್ತು ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ಮಾಡಿರುವುದು ಖಂಡನಾರ್ಹವಾದುದು. ಇಂತಹ ಕೃತ್ಯ ನಡೆಸಿದ ಎಂಇಎಸ್ ಹಾಗೂ ಶಿವಸೇನೆ ಪುಂಡರನ್ನು ಬಂದಿಸಿ ಗಲ್ಲಿಗೇರಿಸಬೇಕು. ಇವೆರಡು ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದರು.
ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ನಾಗಲತಾ, ಯುವ ಘಟಕದ ಅಧ್ಯಕ್ಷ ಕುಮಾರ್ ಆರ್ ಶೆಟ್ಟಿ, ಇರ್ಷಾದ್ ಅಹಮದ್, ಭರತ್ ಅರಸ್ ಇದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು