ಗುರುವಾರ, ಮೇ 16, 2024
Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿಯಲ್ಲಿ ಕಾಂಗ್ರೆಸ್ ಧೂಳೀಪಟ. ಉಳಿದ ಭಾಗದಲ್ಲಿ ಕಾಂಗ್ರೆಸ್ಸಿಗೆ ಭರ್ಜರಿ ವಿಜಯ.

Twitter
Facebook
LinkedIn
WhatsApp
ಕರಾವಳಿಯಲ್ಲಿ ಕಾಂಗ್ರೆಸ್ ಧೂಳೀಪಟ. ಉಳಿದ ಭಾಗದಲ್ಲಿ ಕಾಂಗ್ರೆಸ್ಸಿಗೆ ಭರ್ಜರಿ ವಿಜಯ.

ಕರಾವಳಿಯ ಮೂರು ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ, ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ಆದರೆ ಉಳಿದ ಭಾಗದಲ್ಲಿ ಕಾಂಗ್ರೆಸ್ ನಿರೀಕ್ಷೆಗೂ ಮೀರಿ ಯಶಸ್ಸು ಗಳಿಸಿದೆ.

ಆದರೆ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಕಾಂಗ್ರೆಸ್ ಅಭೂತಪೂರ್ವ ಜಯ ಗಳಿಸಿರುವುದು ಕುತೂಹಲ ಕಾರಿ ಅಂಶ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಬಿಜೆಪಿ ಪ್ರಾಬಲ್ಯದ ಜಿಲ್ಲೆಗಳಲ್ಲಿ ಸಹ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದ್ದು, ಕುತೂಹಲಕಾರಿಯಾಗಿದೆ. ಹಲವು ಬಿಜೆಪಿ ಪ್ರಾಬಲ್ಯದ ಪಟ್ಟಣ ಪಂಚಾಯತಿ ಗಳನ್ನು ಕಾಂಗ್ರೆಸ್ ವಶಪಡಿಸಿಕೊಂಡಿದೆ. ಆ ಮೂಲಕ ಕಾಂಗ್ರೆಸ್ ಹೊಸ ಹುರುಪಿನೊಂದಿಗೆ ಮುಂದಿನ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಗಳನ್ನು ಎದುರಿಸಲು ಸಜ್ಜಾಗಿದೆ ಎಂದು ತಿಳಿದುಬಂದಿದೆ.

ಬಿಜೆಪಿ ಪ್ರಾಬಲ್ಯದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಬಿಜೆಪಿಯ ವಿರುದ್ಧ ಸ್ವಲ್ಪ ಮಟ್ಟಿಗೆ ಯಶಸ್ಸು ಕಂಡಿರುವುದು ರಾಜ್ಯ ರಾಜಕಾರಣದಲ್ಲಿ ಹೊಸದುರ್ಗ ಕಾರಣದ ಸ್ಪಷ್ಟ ಸಂಕೇತ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಆದರೆ ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿಯ ಹಿಡಿತ ಇನ್ನಷ್ಟು ಹೆಚ್ಚಾಗಿದ್ದು, ಕರಾವಳಿಯಲ್ಲಿ ಕಾಂಗ್ರೆಸ್ ಚೇತರಿಸುವ ಲಕ್ಷಣಗಳು ಗೋಚರವಾಗುತ್ತಿಲ್ಲ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು