ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ಹಲವು ಅಭ್ಯರ್ಥಿಗಳ ಬದಲಾವಣೆಗೆ ಎರಡು ಪಕ್ಷಗಳ ಹೈಕಮಾಂಡ್ ಸಿದ್ಧತೆ!?

Twitter
Facebook
LinkedIn
WhatsApp
ಕರಾವಳಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ಹಲವು ಅಭ್ಯರ್ಥಿಗಳ ಬದಲಾವಣೆಗೆ ಎರಡು ಪಕ್ಷಗಳ ಹೈಕಮಾಂಡ್ ಸಿದ್ಧತೆ!?

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಎರಡು ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ 2023ರ ಚುನಾವಣೆಗೆ ಅಭ್ಯರ್ಥಿಗಳನ್ನು ಬದಲಾವಣೆ ಮಾಡುವ
ಗಂಭೀರ ಚಿಂತನೆಯಲ್ಲಿವೆ ಎಂದು ತಿಳಿದುಬಂದಿದೆ.

ಬಿಜೆಪಿ ಕಾರ್ಯಕಾರಣಿ ರಾಜ್ಯದಲ್ಲಿ ನಡೆಯಲಿದ್ದು ಕರಾವಳಿ ಭಾಗದಲ್ಲಿ ಹಿನ್ನಡೆಯಲ್ಲಿರುವ ಅಭ್ಯರ್ಥಿಗಳನ್ನು ಬದಲಾಯಿಸಲು ಬಿಜೆಪಿ ಹೈಕಮಾಂಡ್ ಗಂಭೀರ ಚಿಂತನೆಯಲ್ಲಿ ತೊಡಗಿಕೊಂಡಿದೆ ಎಂದು ತಿಳಿದುಬಂದಿದೆ. ಬಿಜೆಪಿ ಆಂತರಿಕ ಮೂಲಗಳ ಪ್ರಕಾರ ಹಿನ್ನಡೆಯಲ್ಲಿರುವ ಅಭ್ಯರ್ಥಿಗಳನ್ನು ಬದಲಾಯಿಸಿ ಗೆಲುವನ್ನು ತಂದು ಕೊಡುವ ಅಭ್ಯರ್ಥಿಗಳನ್ನು ಹಾಕುವ ಬಗ್ಗೆ ಬಿಜೆಪಿ ಗಂಭೀರ ಚಿಂತನೆಯಲ್ಲಿ ಇದೆ ,ಈ ಬಗ್ಗೆ ಆಂತರಿಕ ಸಮೀಕ್ಷೆಯನ್ನು ಸಹ ನಡೆಸಲಾಗಿದೆ ಎಂದು ತಿಳಿದುಬಂದಿದೆ.


ಇನ್ನು ಕಾಂಗ್ರೆಸ್ ಹೈಕಮಾಂಡ್ ಆಂತರಿಕ ಸಮೀಕ್ಷೆ ಒಂದನ್ನು ನಡೆಸಿದ್ದು, ಈ ಸಮೀಕ್ಷೆಯಲ್ಲಿ ಹಿನ್ನಡೆಯಲ್ಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಪಟ್ಟಿಯ ಆಧಾರದ ಮೇಲೆ ಹಾಗೂ ಯುವ ಮುಖಗಳಿಗೆ ಆದ್ಯತೆ ನೀಡುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಯಾವ ಎಲ್ಲ ಕ್ಷೇತ್ರಗಳಲ್ಲಿ ಹಿನ್ನಡೆ ಇದೆಯೋ ಅಲ್ಲಿ ಹೊಸ ಮುಖಗಳನ್ನು ಹಾಕಲು ಕಾಂಗ್ರೆಸ್ ಗಂಭೀರ ಚಿಂತನೆ ಮಾಡಿದೆ ಎಂದು ಆಂತರಿಕ ಮೂಲದಿಂದ ವರದಿಯಾಗಿದೆ. ಇನ್ನು ಜಾತಿ ಸಮೀಕರಣ ಈ ಬಾರಿ ಕರಾವಳಿ ಜಿಲ್ಲೆಗಳಲ್ಲಿ ಪ್ರಮುಖ ಸ್ಥಾನ ಪಡೆಯುವುದು ಖಚಿತ ಎಂದು ಕಾಂಗ್ರೆಸ್ಸಿನ ಉನ್ನತ ಮೂಲಗಳು ಖಾತ್ರಿಪಡಿಸಿವೆ.

2023ರ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಹಲವಾರು ಹೊಸ ಮುಖಗಳನ್ನು ಅಭ್ಯರ್ಥಿಗಳಾಗಿ ಹಾಕಲಿದ್ದು, ಯಾವ ಅಭ್ಯರ್ಥಿಗಳಿಗೆ ಇದು ವರದಾನವಾಗಲಿದೆ ಎಂಬುದನ್ನು ನಾವು ಕಾದು ನೋಡಬೇಕಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ