ಕರಾವಳಿ ಜಿಲ್ಲೆಗಳಲ್ಲಿ ಆಮ್ ಆದ್ಮಿ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುತ್ತವೆ. ಪಂಜಾಬಿನ ಚುನಾವಣೆ ನಮಗೆ ನೈತಿಕ ಬಲವನ್ನು ತಂದಿದೆ. ಮುಂದಿನ ಜಿಲ್ಲಾ ಪಂಚಾಯಿತಿ ,ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ವಕ್ತಾರ ಅಶೋಕ್ ಎಡಮಲೆ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಯುವಕರಿಗೆ ಆದ್ಯತೆ ನೀಡುತ್ತಿಲ್ಲ. ಬಿಜೆಪಿಯ ತತ್ವ ಸಿದ್ಧಾಂತವನ್ನು ಜನರು ಒಪ್ಪುತ್ತಿಲ್ಲ. ಈ ಜನರಿಗೆ ಆಮ್ ಆದ್ಮಿ ಪಕ್ಷ ಆಶಾಕಿರಣವಾಗಿ ಹೊರಹೊಮ್ಮಿದೆ
ಎಂದವರು ಹೇಳಿದ್ದಾರೆ.
ಕರಾವಳಿ ಜಿಲ್ಲೆಯಲ್ಲಿ ಈಗಾಗಲೇ ಆಮ್ ಆದ್ಮಿ ಪಕ್ಷದ ಸದಸ್ಯತನ ನೊಂದಾವಣೆ ಆರಂಭವಾಗಿದೆ ಎಂದು ಮಾಹಿತಿ ನೀಡಿದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist