ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರಾವಳಿ ಜಿಲ್ಲೆಗಳಲ್ಲಿ ಕಾಂಗ್ರೆಸ್ಸಿಗೆ ಹಿನ್ನಡೆಯ ಸೂಚನೆ- ಹೊಸ ಮುಖಗಳಿಗೆ ಅವಕಾಶ ನೀಡಲು ಸಮೀಕ್ಷೆ ನಡೆಸಲು ಕೆಪಿಸಿಸಿಗೆ ಸೂಚನೆ ನೀಡಿದ ರಾಹುಲ್ ಗಾಂಧಿ?

Twitter
Facebook
LinkedIn
WhatsApp
ಕರಾವಳಿ ಜಿಲ್ಲೆಗಳಲ್ಲಿ ಕಾಂಗ್ರೆಸ್ಸಿಗೆ ಹಿನ್ನಡೆಯ ಸೂಚನೆ- ಹೊಸ ಮುಖಗಳಿಗೆ ಅವಕಾಶ ನೀಡಲು ಸಮೀಕ್ಷೆ ನಡೆಸಲು ಕೆಪಿಸಿಸಿಗೆ ಸೂಚನೆ ನೀಡಿದ ರಾಹುಲ್ ಗಾಂಧಿ?

ಬೆಂಗಳೂರು: ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆ ಕೆಲವೇ ತಿಂಗಳುಗಳಲ್ಲಿ ಬರಲಿದೆ. ಈ ಸಂದರ್ಭದಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಕಾಂಗ್ರೆಸ್ಸಿಗೆ ಹಿನ್ನಡೆ ಆಗಲಿದೆ ಎಂಬ ಸಮೀಕ್ಷೆ ಕಾಂಗ್ರೆಸ್ ಹೈಕಮಾಂಡನ್ನು ನಿದ್ದೆಗೆಡಿಸಿದೆ.

ಇದನ್ನು ತಡೆಯಲು ಕರಾವಳಿ ಜಿಲ್ಲೆಗಳ ಬಹುತೇಕ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡಲು ಕಾಂಗ್ರೆಸ್ನ ಮುಖ್ಯಸ್ಥ ರಾಹುಲ್ ಗಾಂಧಿ ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸಮೀಕ್ಷೆ ನಡೆಸಲು ಕೆಪಿಸಿಸಿಗೆ ಅವರು ಮೌಖಿಕವಾಗಿ ಸೂಚನೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಾಂಗ್ರೆಸ್ ಗೆ ಈ ಬಾರಿಯು ಕಳೆದ ಬಾರಿಯ ಹಿನ್ನಡೆ ಆಗಲಿದ್ದು ಇದು ರಾಜ್ಯದಲ್ಲಿ ಅಧಿಕಾರ ಬರುವ ಕಾಂಗ್ರೆಸ್ ಕನಸಿಗೆ ಹಿನ್ನಡೆ ಒದಗಿಸಲಿದೆ ಎಂಬುದು ಸಮೀಕ್ಷೆಯಿಂದ ತಿಳಿದು ಬಂದಿದೆ.

ಈ ಅಂಶವನ್ನು ಆಧಾರವಾಗಿಟ್ಟುಕೊಂಡು ಹೊಸ ಮುಖಗಳನ್ನು ಪ್ರತಿ ಕ್ಷೇತ್ರದಲ್ಲಿ ಹುಡುಕುವಂತೆ ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. ಈ ಮೂಲಕ ಹಲವಾರು ಯುವ ಕಾಂಗ್ರೆಸ್ ಮುಖಂಡರುಗಳಿಗೆ ಹಾಗೂ ಯುವ ನಾಯಕರುಗಳಿಗೆ ಪ್ರತಿ ಕ್ಷೇತ್ರದಲ್ಲೂ ಆದ್ಯತೆ ಲಭ್ಯವಾಗಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist