ಶನಿವಾರ, ಮೇ 18, 2024
ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿ ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತ ಕೋಟಾ ಆಯ್ಕೆ,ಕಾಂಗ್ರೆಸ್ನಲ್ಲಿ ಸಾಮಾನ್ಯ ಕಾರ್ಯಕರ್ತ ಉಪೇಕ್ಷೆ!!. ಕೆಸಿ ವೇಣುಗೋಪಾಲ್ ಮಾತೇ ಅಂತಿಮ?

Twitter
Facebook
LinkedIn
WhatsApp
ಕರಾವಳಿ  ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತ ಕೋಟಾ ಆಯ್ಕೆ,ಕಾಂಗ್ರೆಸ್ನಲ್ಲಿ ಸಾಮಾನ್ಯ ಕಾರ್ಯಕರ್ತ ಉಪೇಕ್ಷೆ!!. ಕೆಸಿ ವೇಣುಗೋಪಾಲ್ ಮಾತೇ ಅಂತಿಮ?

ಮಂಗಳೂರು: ಕರಾವಳಿ ಕಾಂಗ್ರೆಸ್ಸಿನಲ್ಲಿ ಕಾರ್ಯಕರ್ತರಗಳ ಭಾವನೆಗಳಿಗೆ ಬೆಲೆ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಕಾರ್ಯಕರ್ತರ ಭಾವನೆಗಳನ್ನು ಪರಿಗಣಿಸದೆ ತನಗೆ ಬೇಕಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪಕ್ಷದ ಹೈಕಮಾಂಡ್ ಹೊರಟಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪಕ್ಷದ ಕಾರ್ಯಕರ್ತರಾಗಿದ್ದ ಮಾಜಿ ಕಾರ್ಪೊರೇಟರ್ ಶಶಿಧರ ಹೆಗಡೆಗೆ ಅಭ್ಯರ್ಥಿತನಕ್ಕೆ ಮಹತ್ವ ನೀಡಬೇಕಾಗಿತ್ತು ಎಂಬುದು ಪಕ್ಷದ ಕಾರ್ಯಕರ್ತರ ಅಭಿಪ್ರಾಯ. ಆದರೆ ಇದನ್ನು ಪರಿಗಣಿಸದೆ ನಾನು ಹೇಳಿದ ಅಭ್ಯರ್ಥಿಯೇ ಅಂತಿಮ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹಠ ಹಿಡಿದಿದ್ದಾರೆ ಎಂದು ವರದಿಯಾಗಿದೆ.

ಇನ್ನೊಂದು ಭಾಗದಲ್ಲಿ ಮಂಜುನಾಥ ಭಂಡಾರಿಯವರು ಅಭ್ಯರ್ಥಿಯಾಗಬೇಕು ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಠ ಹಿಡಿದಿದ್ದಾರೆ ಎನ್ನಲಾಗಿದೆ. ತಮಗೆ ಬೇಕಾದ ಅಭ್ಯರ್ಥಿಗಳನ್ನು ಆಯ್ಕೆಗೊಳಿಸಿ ಪಕ್ಷದಲ್ಲಿ ತಳಮಟ್ಟದಲ್ಲಿ ಕೆಲಸ ಮಾಡಿದ ಕಾರ್ಯಕರ್ತರನ್ನು ವಂಚಿಸಲಾಗುತ್ತಿದೆ ಎಂದು ಹಿರಿಯ ಕಾರ್ಯಕರ್ತರ ಅಭಿಪ್ರಾಯ ಪಡುತ್ತಾರೆ.

ಕರಾವಳಿ ಕಾಂಗ್ರೆಸ್ನಲ್ಲಿ ಹೈಕಮಾಂಡಿನ ಅತಿಯಾದ ಹಸ್ತಕ್ಷೇಪವೇ ಪಕ್ಷದ ಈ ಸ್ಥಿತಿಗೆ ಕಾರಣ ಎಂದು ಕಾರ್ಯಕರ್ತರು ಅಭಿಪ್ರಾಯಪಡುತ್ತಾರೆ.

ಇದಕ್ಕೆ ತದ್ವಿರುದ್ಧವಾಗಿ ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತ ಕೋಟ ಶ್ರೀನಿವಾಸ ಪೂಜಾರಿಯವರನ್ನು ಆಯ್ಕೆ ಮಾಡಿ ಬಿಜೆಪಿ ತಾನು ಸಾಮಾನ್ಯ ಕಾರ್ಯಕರ್ತರ ಪಕ್ಷ ಎಂದು ಸಾಬೀತು ಪಡಿಸಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು