ವಿಟ್ಲದ ಕರೋಪಾಡಿ ಗ್ರಾಮದ ಮದರಮೂಲೆಯಲ್ಲಿ ಕೋಳಿ ಮರಿಯನ್ನು ರಕ್ಷಿಸಲು ಹೋಗಿ ವ್ಯಕ್ತಿಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಶನಿವಾರ ಸಂಜೆ 4ಗಂಟೆಯ ಸುಮಾರಿಗೆ ಮನೆ ಮುಂದಿನ 70ಅಡಿ ಆಳದ ಬಾವಿಗೆ ಬಿದ್ದ ಕೋಳಿ ಮರಿಯನ್ನು ರಕ್ಷಿಸಲು ಮುಂದಾಗಿದ್ದನೆನ್ನಲಾಗಿದೆ.
ಹಗ್ಗ ಕಟ್ಟಿದ ಬುಟ್ಟಿಯನ್ನು ಬಾವಿಗೆ ಇಳಿಸುತ್ತಿದ್ದ ಸಂದರ್ಭ ಬಾವಿಯ ಕಟ್ಟೆ ಕುಸಿದು ವಸಂತ 70ಅಡಿ ಆಳದ ಬಾವಿಗೆ ಬಿದ್ದಿದ್ದು ಮುರಳೀಧರ ವಿಟ್ಲ ನೇತೃತ್ವದ ಫ್ರೆಂಡ್ಸ್ ವಿಟ್ಲ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.
ಉಪ್ಪಳದ ವಿದ್ಯುತ್ ಗುತ್ತಿಗೆದಾರರ ಕಾರ್ಮಿಕನಾಗಿದ್ದ ವಸಂತ ಕೇರಳದಲ್ಲಿ ನಡೆಯುತ್ತಿರುವ ಖಾಸಗಿ ಬಸ್ ಮುಷ್ಕರದಿಂದಾಗಿ ರಜೆಯಲ್ಲಿದ್ದ.
ವಿಟ್ಲ ಠಾಣಾ ವ್ಯಾಪ್ತಿಯ ಕರೋಪಾಡಿ ಗ್ರಾಮದ ಮದರಮೂಲೆ ನಿವಾಸಿ ದಿ. ಮುದ್ದ ಮುಗೇರರ ಪುತ್ರ ವಸಂತ ಮುಗೇರ(37) ಮೃತಪಟ್ಟ ದುರ್ಧೈವಿ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist