ಸೋಮವಾರ, ಮೇ 20, 2024
ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ತವ್ಯದಲ್ಲಿದ್ದಾಗಲೇ ಕೊಣಾಜೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಸಾವು

Twitter
Facebook
LinkedIn
WhatsApp
ಕರ್ತವ್ಯದಲ್ಲಿದ್ದಾಗಲೇ ಕೊಣಾಜೆ ಪೊಲೀಸ್ ಠಾಣೆಯ  ಹೆಡ್ ಕಾನ್ಸ್ಟೇಬಲ್  ಹೃದಯಾಘಾತದಿಂದ ಸಾವು

ಉಳ್ಳಾಲ : ಕೊಣಾಜೆ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಪುತ್ತೂರು ತಾಕೂಕಿನ ಸವಣೂರು ನಿವಾಸಿ ಜಗನ್ನಾಥ(44) ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ಶನಿವಾರ ನಿಧನ ಹೊಂದಿದರು.

ಇಂದು ಬೆಳಗ್ಗೆ ಕರ್ತವ್ಯ ನಿರತರಾಗಿದ್ದ ವೇಳೆ ಅಸ್ವಸ್ಥರಾದ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಮೃತದೇಹವನ್ನು ಇಂದು ಮಧ್ಯಾಹ್ನ ಕೊಣಾಜೆ ಪೊಲೀಸ್ ಠಾಣೆ ಬಳಿಕ ಕಮಿಷನರ್ ಕಚೇರಿಯಲ್ಲಿ ಅಂತಿಮ ದರ್ಶನದ ಬಳಿಕ ಅವರ ಹುಟ್ಟೂರು ಸವಣೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಮೃತರುಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಕಳೆದ 22 ವರ್ಷಗಳಿಂದ ಪೊಲೀಸ್ ಸೇವೆಯಲ್ಲಿದ್ದ ಜಗನ್ನಾಥ್ ಕೊಣಾಜೆ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ, ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಎಸ್. ಬಿ.ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ