ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕದಲ್ಲಿ ಇನ್ನೂ ಎರಡು ದಿನ ಭಾರಿ ಮಳೆ.

Twitter
Facebook
LinkedIn
WhatsApp
ಕರ್ನಾಟಕದಲ್ಲಿ ಇನ್ನೂ ಎರಡು ದಿನ ಭಾರಿ ಮಳೆ.

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಕರಾವಳಿ, ಮಲೆನಾಡು, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಕರಾವಳಿ ಭಾಗಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಪ್ರಮಾಣದಲ್ಲಿ ಮಳೆ ಮುಂದುವರಿಯಲಿದೆ. ಅಲ್ಲದೇ ಗುಡು ಸಹಿತ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆಯನ್ನು ಮಾಡಿದೆ. ಅಲ್ಲದೇ ಜನರು ಎಚ್ಚರಿಕೆಯಿಂದ ಇರುವಂತೆಯೂ ಸೂಚನೆಯನ್ನು ನೀಡಿದೆ.

ಕರ್ನಾಟಕದಲ್ಲಿ ಈ ಬಾರಿ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿದಿದೆ. ಅದ್ರಲ್ಲೂ ಅಕ್ಟೋಬರ್‌ ತಿಂಗಳಿನಲ್ಲಿ ಸರಾಸರಿ 154.4 ಮಳೆ ಸುರಿದಿದೆ. ಇಷ್ಟು ವರ್ಷಗಳಿಗೆ ಹೋಲಿಸಿದ್ರೆ ಇದು ದಾಖಲೆಯ ಮಳೆಯಾಗಿದೆ. ಕೇರಳ, ತಮಿಳುನಾಡು ರಾಜ್ಯಗಳಲ್ಲಿಯೂ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಇನ್ನೆರಡು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆಯಿರೋ ಹಿನ್ನೆಲೆಯಲ್ಲಿ ಕರ್ನಾಟಕದ ಮೇಲೆಯೂ ಪರಿಣಾಮವನ್ನುಂಟು ಮಾಡಲಿದೆ ಎನ್ನಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು