ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳಿಗೆ ನಡೆಯಲಿದೆ ವಿಧಾನಪರಿಷತ್ತು ಚುನಾವಣೆ

Twitter
Facebook
LinkedIn
WhatsApp
ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳಿಗೆ ನಡೆಯಲಿದೆ ವಿಧಾನಪರಿಷತ್ತು ಚುನಾವಣೆ

ಬೆಂಗಳೂರು: ವಿಧಾನ ಪರಿಷತ್​ನ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಪದವೀಧರ ಕ್ಷೇತ್ರಗಳ ಎರಡು ಮತ್ತು ಶಿಕ್ಷಕರ ಕ್ಷೇತ್ರಗಳ ಎರಡು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರ, ವಾಯವ್ಯ ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 19ರಂದು ಪರಿಷತ್​ ಚುನಾವಣೆಯ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಮೇ 26 ಕೊನೆಯ ದಿನ. ಜೂನ್ 13ರಂದು ಮತದಾನ ಮತ್ತು ಜೂನ್ 15ರಂದು ಮತ ಎಣಿಕೆ ನಡೆಯಲಿದೆ. ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಹನುಮಂತ ನಿರಾಣಿ, ಶ್ರೀಕಂಠೇಗೌಡ ಮತ್ತು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಸವರಾಜ ಹೊರಟ್ಟಿ, ಅರುಣ ಶಹಾಪುರ ಅವಧಿ ಜುಲೈ 7ಕ್ಕೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿದೆ.ರಾಜ್ಯದಲ್ಲಿ ಜೂನ್‌ ವೇಳೆಗೆ ವಿಧಾನ ಪರಿಷತ್ ಚುನಾವಣೆ (MLC Elections) ನಡೆಯಲಿದೆ. ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಪಕ್ಷಗಳು ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತವಾಗಿವೆ. ಈ ಸಂಬಂಧ ಭಾರತೀಯ ಜನತಾ ಪಕ್ಷ- ಬಿಜೆಪಿ (BJP) ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಗೊಳಿಸಿದೆ. ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಹನುಮಂತ ನಿರಾಣಿ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಅರುಣ್ ಶಹಾಪುರ್ ಬಿಜೆಪಿ ಟಿಕೆಟ್ ಪಡೆಯುವ ನಿರೀಕ್ಷೆ ಇದೆ. ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ ಹೆಸರು ಘೋಷಿಸುವ ನಿರೀಕ್ಷೆ ಇದೆ. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಗೋ.‌ಮಧುಸೂದನ್ ಹಾಗೂ ಕಳೆದ ಬಾರಿ ಸೋತಿದ್ದ ಮೈ.ವಿ.ರವಿಶಂಕರ ಹೆಸರುಗಳು ರೇಸ್​ನಲ್ಲಿದ್ದು, ಟಿಕೆಟ್ ಯಾರಿಗೆ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ