ಶುಕ್ರವಾರ, ಜುಲೈ 5, 2024
ದರ್ಶನ್​ ಬಂಧನದ ಬಳಿಕ ಮೊದಲ ಬಾರಿ ಮೌನ ಮುರಿದ ಸುಮಲತಾ ಅಂಬರೀಷ್​!-ಬಿಹಾರದಲ್ಲಿ 15 ದಿನಗಳಲ್ಲಿ 10 ಸೇತುವೆ ಕುಸಿತ!-ನಟ ದರ್ಶನ್ ಗೆ ಜು.18 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!-ಶಾಸಕ ಡಾ. ಮಂತರ್ ಗೌಡ ಸೂಚನೆ.ಕೊಡಗಿನಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪ್ರವಾಸಿ ಮಾರ್ಗದರ್ಶಕ ಹುದ್ದೆಗೆ ನೇಮಕ ಕುರಿತಂತೆ ಪ್ರಕಟಣೆ ಹೊರಡಿಸಿದ ಪ್ರವಾಸೋದ್ಯಮ ಇಲಾಖೆ.-ಕನ್ನಡದಲ್ಲಿ ಹವಾ‌ ಎಬ್ಬಿಸಿದೆ ಸಾಂಕೇತ್ ಚಿತ್ರದ ಟೀಸರ್. ಸೂಪರ್ ಅಂದ್ರು ವೀಕ್ಷಕರು!-ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ನಿಧನ.!-ವಿಶ್ವಕಪ್ ಕಿರೀಟ ಗೆದ್ದ ಬೆನ್ನಲ್ಲೇ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿ T20 ಕ್ರಿಕೆಟ್ ನಿಂದ ನಿವೃತ್ತಿ ಘೋಷಣೆ!-ಬುಮ್ರ, ಹಾರ್ದಿಕ್ ಮ್ಯಾಜಿಕ್ ಬೌಲಿಂಗ್; ಸೂರ್ಯಕುಮಾರ್ ಸಕತ್ ಕ್ಯಾಚ್ - ಭಾರತಕ್ಕೆ ವಿಶ್ವಕಪ್-ಬಹು ವರ್ಷಗಳ ಕನಸು ನನಸು; ಟಿ-20 ವಿಶ್ವಕಪ್ ಕಿರೀಟ ಗೆದ್ದ ಭಾರತ-ಪ್ರವಾಸಿಗರ ಗಮನಕ್ಕೆ; ಕೊಡಗಿನ ಗಾಜಿನ ಸೇತುವೆ ಬಂದ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕ ಲೋಕಸಭಾ ಚುನಾವಣೆ: ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು; ಇಲ್ಲಿದೆ ಕಂಪ್ಲೀಟ್ ವಿವರ

Twitter
Facebook
LinkedIn
WhatsApp
ಕರ್ನಾಟಕ ಲೋಕಸಭಾ ಚುನಾವಣೆ: ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು; ಇಲ್ಲಿದೆ ಕಂಪ್ಲೀಟ್ ವಿವರ

ಕರ್ನಾಟಕ ಲೋಕಸಭಾ ಚುನಾವಣೆ 2024: ಈ ಬಾರಿ ಪೈಪೋಟಿಯಲ್ಲಿದ್ದ ರಾಜ್ಯದ ಎಲ್ಲಾ ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದ್ದು ಬಿಜೆಪಿ 17 ಕ್ಷೇತ್ರ ,ಕಾಂಗ್ರೆಸ್ 9 ಕ್ಷೇತ್ರ, ಜೆಡಿಎಸ್ 2 ಕ್ಷೇತ್ರ. ಹೀಗೆ 28 ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಜಿದ್ದಾಜಿದ್ದಿನ ಹೋರಾಟಕ್ಕೆ ಇಂದು ಗೆಲುವು ಮತ್ತು ಸೋಲಿನ ಫಲಿತಾಂಶ ಸಿಕ್ಕಿದೆ.

ಬಿಜೆಪಿ

1. ಬಾಗಲಕೋಟೆ – ಪಿಸಿ ಗದ್ದಿಗೌಡರ್
2. ಬೆಂಗಳೂರು ಕೇಂದ್ರ- ಪಿ ಸಿ ಮೋಹನ್
3. ಬೆಂಗಳೂರು ಉತ್ತರ – ಶೋಭ ಕರಂದ್ಲಾಜೆ
4. ಬೆಂಗಳೂರು ಗ್ರಾಮೀಣ – ಡಾ. ಸಿ ಎನ್ ಮಂಜುನಾಥ್
5. ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ
6. ಬೆಳಗಾವಿ – ಜಗದೀಶ್ ಶೆಟ್ಟರ್
7. ಬಿಜಾಪುರ – ರಮೇಶ್ ಜಿಗಜಿಣಗಿ
8. ಚಿಕ್ಕಬಳ್ಳಾಪುರ – ಡಾ. ಕೆ ಸುಧಾಕರ್
9. ಚಿತ್ರದುರ್ಗ – ಗೋವಿಂದ ಕಾರಜೋಳ
10. ದಕ್ಷಿಣ ಕನ್ನಡ – ಬ್ರಿಜೇಶ್ ಚೌಟ
11. ಧಾರವಾಡ – ಪ್ರಹ್ಲಾದ್ ಜೋಶಿ
12. ಹಾವೇರಿ – ಬಸವರಾಜ ಬೊಮ್ಮಾಯಿ
13. ಮೈಸೂರು – ಯದುವೀರ್ ಒಡೆಯರ್
14. ಶಿವಮೊಗ್ಗ – ಬಿವೈ ರಾಘವೇಂದ್ರ
15. ತುಮಕೂರು – ವಿ ಸೋಮಣ್ಣ
16. ಉಡುಪಿ – ಕೋಟ ಶ್ರೀನಿವಾಸ ಪೂಜಾರಿ
17. ಉತ್ತರ ಕನ್ನಡ – ವಿಶ್ವೇಶ್ವರ ಹೆಗಡೆ ಕಾಗೇರಿ

ಕಾಂಗ್ರೆಸ್

1. ಬಳ್ಳಾರಿ – ಇ ತುಕಾರಾಂ
2. ಬೀದರ್ – ಸಾಗರ್ ಕಂಡ್ರೆ
3. ಚಾಮರಾಜನಗರ- ಸುನಿಲ್ ಬೋಸ್
4. ಚಿಕ್ಕೋಡಿ – ಪ್ರಿಯಾಂಕ ಜಾರಕಿಹೊಳಿ
5. ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ್
6. ಗುಲ್ಬರ್ಗ – ರಾಧಾಕೃಷ್ಣ ದೊಡ್ಡಮನಿ
7. ಹಾಸನ – ಶ್ರೇಯಸ್ ಪಟೇಲ್
8. ಕೊಪ್ಪಳ – ಕೆ ರಾಜಶೇಖರ್ ಹಿಟ್ನಾಳ್
9. ರಾಯಚೂರು – ಜಿ ಕುಮಾರ್ ನಾಯಕ್

ಜೆಡಿಎಸ್


1. ಮಂಡ್ಯ – ಹೆಚ್ ಡಿ ಕುಮಾರಸ್ವಾಮಿ
2. ಕೋಲಾರ – ಎಮ್ ಮಲ್ಲೇಶ್ ಬಾಬು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ