ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Twitter
Facebook
LinkedIn
WhatsApp
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ(Karnataka Assembly Elections 2023) ಕಾಂಗ್ರೆಸ್ (Congress) ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಎಐಸಿಸಿ(AICC)  ಶನಿವಾರ ಬೆಳಗ್ಗೆ ಬಿಡುಗಡೆ ಮಾಡಿದೆ. ಒಟ್ಟು 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು ಬಹು ಕುತೂಹಲ ಮೂಡಿಸಿದ್ದ ಸಿದ್ದರಾಮಯ್ಯ(Siddaramaiah) ಕ್ಷೇತ್ರ ಗೊಂದಲಕ್ಕೆ ಬ್ರೇಕ್ ಬಿದ್ದಿದೆ. ಸಿದ್ದರಾಮಯ್ಯನವರಿಗೆ ವರುಣಾ ಕ್ಷೇತ್ರ ಫೈನಲ್ ಆಗಿದೆ. ಡಿ.ಕೆ ಶಿವಕುಮಾರ್​ ಕನಕಪುರ, ಲಕ್ಷ್ಮಿ ಹೆಬ್ಬಾಳ್ಕರ್​ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರ, ಶಾಮನೂರು ಶಿವಶಂಕ್ರಪ್ಪನವರು  ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಎಂ. ಬಿ ಪಾಟೀಲ್​ ಅವರಿಗೆ ಬಬಲೇಶ್ವರ ಟಿಕೆಟ್ ನೀಡಿ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಕರಾವಳಿ ಭಾಗದಲ್ಲಿ ಮಂಗಳೂರು – ಯು.ಟಿ ಖಾದರ್, ಮೂಡುಬಿದಿರೆ -ಮಿಥುನ್ ರೈ, ಬೆಳ್ತಂಗಡಿ – ರಕ್ಷಿತ್ ಶಿವರಾಂ, ಬಂಟ್ವಾಳ ರಾಮನಾಥ ರೈ , ಸುಳ್ಯ – ಕೃಷ್ಣಪ್ಪ ಜಿ, ಬೈಂದೂರು-ಗೋಪಾಲ ಫೂಜಾರಿ, ಕಾಪು-ವಿನಯ್ ಕುಮಾರ್ ಸೊರಕೆ,  ಕುಂದಾಪುರ-ದಿನೇಶ್ ಹೆಗ್ಡೆ ಮೊಳಹಳ್ಳಿ ಟಿಕೆಟ್ ಲಭ್ಯವಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ