ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ನಾಟಕ ವಿಧಾನ ಪರಿಷತ್ನ 25 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಿಗದಿಯಾಗಿದ್ದು, ಚುನಾವಣಾ ದಿನಾಂಕ ಪ್ರಕಟಿಸಲಾಗಿದೆ. ಮುಂದಿನ ತಿಂಗಳು ಡಿಸೆಂಬರ್ 10ರಂದು ರಾಜ್ಯ ಮೇಲ್ಮನೆಯ (Karnataka Legislative Council) 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ದಿನಾಂಕ ಪ್ರಕಟಿಸಿ, ಚುನಾವಣಾ ಆಯೋಗ (Election Commission) ಚುನಾವಣಾ ವೇಳಾಪಟ್ಟಿ ಬಿಡುಗಡೆ ಮಾಡಿದೆ. ನವೆಂಬರ್ 16ರಂದು ಮೇಲ್ಮನೆ ಚುನಾವಣೆಗೆ (Biennial elections) ಅಧಿಸೂಚನೆ ಪ್ರಕಟವಾಗಲಿದ್ದು, ನವೆಂಬರ್ 23ರಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ. ನವೆಂಬರ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನವೆಂಬರ್ 26 ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಡಿಸೆಂಬರ್ 10 ಶುಕ್ರವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 14ರಂದು (ಮಂಗಳವಾರ) 25 ಸ್ಥಾನಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಡಿಸೆಂಬರ್ 10ರಂದು ರಾಜ್ಯ ವಿಧಾನ ಪರಿಷತ್ನ 25 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು, ಕೊಡಗು, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಮೈಸೂರು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರಗಳಿಂದ ಎಲೆಕ್ಷನ್ ನಡೆಯಲಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?