ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ- ರಾಹುಲ್ ಗಾಂಧಿ

Twitter
Facebook
LinkedIn
WhatsApp
ಕರ್ನಾಟಕ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ- ರಾಹುಲ್ ಗಾಂಧಿ

ಕರ್ನಾಟಕದಲ್ಲಿ ಉದ್ಯೋಗಗಳುಮಾರಾಟವಾಗುತ್ತಿವೆ. ಸಿಎಂ ಹುದ್ದೆಗಾಗಿ ರೂ. 2,500 ಕೋಟಿ ನೀಡಲಾಗಿದೆ ಅಂತಾ ಬಿಜೆಪಿ ಶಾಸಕರೇ ಹೇಳಿದ್ದಾರೆ. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳನ್ನು 80 ಲಕ್ಷಕ್ಕೆ ಮಾರಾಟ ಮಾಡಲಾಗಿದೆ. ಸಹಾಯಕ ಪ್ರಾಧ್ಯಾಪಕರು ಮತ್ತು ಇಂಜಿನಿಯರಿಂಗ್ ಹುದ್ದೆಗಳು ಕೂಡಾ ಮಾರಾಟವಾಗಿವೆ. ಈ ಜನರು ಮಾರಾಟ ಮಾಡಬಹುದಾದ ಎಲ್ಲವನ್ನೂ ಮಾರಾಟ ಮಾಡುತ್ತಾರೆ ಎಂದು ಹೇಳಿದರು.

ದ್ವೇಷ ಮತ್ತು ಪ್ರೀತಿಯ ನಡುವಿನ ಈ ಯುದ್ಧ ಹೊಸದಲ್ಲ. ಬಸವಣ್ಣ, ನಾರಾಯಣ ಗುರು, ಅಂಬೇಡ್ಕರ್‌ ಅವರು ನಡೆಸಿದ ಹೋರಾಟವೂ ಇದೇ. ಈ ಮಹಾನ್ ನಾಯಕರ ಧ್ವನಿಯೇ ಪ್ರತಿಧ್ವನಿಸುತ್ತಿದೆ. ಈ ನಾಯಕರಲ್ಲಿ ಯಾರೂ ಹಿಂಸೆ ಅಥವಾ ದ್ವೇಷವನ್ನು ಬೋಧಿಸಿಲ್ಲ ಎಂದರು.

ಈ ಯಾತ್ರೆಯು ಬಿಜೆಪಿ-ಆರ್‌ಎಸ್‌ಎಸ್ ಹರಡುತ್ತಿರುವ ದ್ವೇಷ, ಹಿಂಸಾಚಾರ ಮತ್ತು ಕೋಪದ ವಿರುದ್ಧದ ಹೋರಾಟವಾಗಿದೆ. ದೇಶ ಇಬ್ಭಾಗವಾಗುವುದಿಲ್ಲ, ದೇಶ ಒಗ್ಗಟ್ಟಾಗಿ ನಿಲ್ಲುತ್ತದೆ ಎಂಬ ಸಂದೇಶವನ್ನು ಬಿಜೆಪಿಗೆ ನೀಡಲಿದೆ. ಈ ಸಂದೇಶ ಯಾತ್ರೆಯಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ. ಯಾತ್ರೆಯಲ್ಲಿ ಯಾವುದೇ ಹಿಂಸೆ, ದ್ವೇಷ ಮತ್ತು ಕೋಪ ಇಲ್ಲ ಎಂದು ರಾಹುಲ್ ಗಾಂಧಿ ತಿಳಿಸಿದರು

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ