ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಲಬುರಗಿ ದೇವಸ್ಥಾನದಲ್ಲಿ ತಟ್ಟೆ ಹಣಕ್ಕೆ ಅರ್ಚಕರ ಫೈಟ್

Twitter
Facebook
LinkedIn
WhatsApp
ಕಲಬುರಗಿ ದೇವಸ್ಥಾನದಲ್ಲಿ ತಟ್ಟೆ ಹಣಕ್ಕೆ ಅರ್ಚಕರ ಫೈಟ್

ಕಲಬುರಗಿ: ಜಿಲ್ಲೆಯ ಕಾಳಗಿ ತಾಲೂಕಿನ ಶ್ರೀ ರಟಕಲ್ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಸಂಸ್ಥಾನಿಕರು ಮತ್ತು ಮುಜರಾಯಿ ಅರ್ಚಕರು ತಟ್ಟೆ ಹಣಕ್ಕಾಗಿ ಕಚ್ಚಾಡಿಕೊಂಡಿದ್ದಾರೆ.

ಕಲಬುರಗಿ ದೇವಸ್ಥಾನದಲ್ಲಿ ತಟ್ಟೆ ಹಣಕ್ಕೆ ಅರ್ಚಕರ ಫೈಟ್

ದೇವಸ್ಥಾನದಲ್ಲಿ ರೇವಣಸಿದ್ದೇಶ್ವರನ ಸಂಸ್ಥಾನಿಕರು ನಾವೇ ಅಂತ ಚನ್ನಬಸಪ್ಪ, ಮಲ್ಲಿಕಾರ್ಜುನ, ಸೋಮನಾಥ, ರೇವಣಸಿದ್ದಪ್ಪ ಹಾಗೂ ಗಿರೀಶ್ ಹೇಳ್ತಿದ್ದಾರೆ. ಆದರೆ ಇತ್ತೀಚೆಗೆ ಮುಜರಾಯಿ ಇಲಾಖೆ ನೇಮಿಸಿದ ಕೆಲ ಅರ್ಚಕರು ನಮ್ಮಿಂದ ಕಲಿತು ನಮಗೆ ತಿರುಗಿ ಬಿದ್ದಿದ್ದಾರೆ ಅಂತಾ ಆರೋಪಿಸುತ್ತಿದ್ದಾರೆ. 

ಕಲಬುರಗಿ ದೇವಸ್ಥಾನದಲ್ಲಿ ತಟ್ಟೆ ಹಣಕ್ಕೆ ಅರ್ಚಕರ ಫೈಟ್

ಈ ಅರ್ಚಕರ ಗಲಾಟೆ ಕಂಡು ಸೇಡಂ ಸಹಾಯಕ ಆಯುಕ್ತರು ತನಿಖೆಯನ್ನು ನಡೆಸಿದಾಗ, ಸಾಂಸ್ಥಾನಿಕ ಅರ್ಚಕರು ಎನ್ನುವುದಕ್ಕೆ ನಕಲಿ ದಾಖಲಾತಿ ನೀಡಿರುವುದು ಸ್ಪಷ್ಟವಾಗಿದೆ. ಜೊತೆಗೆ, ದೇವಸ್ಥಾನದಿಂದ ತೆಗೆದುಕೊಂಡು ಹೋದ ವಸ್ತುಗಳು ಮರಳಿ ಕೊಟ್ಟಿಲ್ಲ. ಈ ಬಗ್ಗೆ ದೂರು ದಾಖಲು ಮಾಡುವುದ್ದಾಗಿ ಚನ್ನಬಸಪ್ಪಗೆ ಎಚ್ಚರಿಕೆ ನೀಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ