ಸೌತ್ ಬ್ಯೂಟಿ ಕೀರ್ತಿ ಸುರೇಶ್ (Keerthy Suresh) ಅವರು ಸದ್ಯ `ದಸರಾ’ (Dasara) ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಹೊಸ ಫೋಟೋಶೂಟ್‌ನಿಂದ ಕೀರ್ತಿ ಸುರೇಶ್ ಕಂಗೊಳಿಸಿದ್ದಾರೆ. ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.
ಕಲರ್‌ಫುಲ್ ಉಡುಗೆಯಲ್ಲಿ ಮಿಂಚಿದ ಕೀರ್ತಿ ಸುರೇಶ್
Twitter
Facebook
LinkedIn
WhatsApp

`ನಾನೀಸ್ ದಸರಾ’ (Nani’s Dasara) ಚಿತ್ರದ ಮೂಲಕ ನಾನಿಗೆ ಜೊತೆಯಾಗಿ `ಮಹಾನಟಿ’ (MahaNati) ಕೀರ್ತಿ ಸುರೇಶ್ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ನಟಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಇದೀಗ ಚೆಂದದ ಫೋಟೋಶೂಟ್‌ನಿಂದ ಪಡ್ಡೆಹುಡುಗರ ನಿದ್ದೆಕದ್ದಿದ್ದಾರೆ. ಕಲರ್‌ಫುಲ್ ಡ್ರೆಸ್‌ನಲ್ಲಿ ಮಿಂಚಿದ್ದಾರೆ. ನಟಿಯ ಬೋಲ್ಡ್ ಲುಕ್ ಫೋಟೋಸ್ ಈಗ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.
`ದಸರಾ’ ಸಿನಿಮಾ ಬಹುಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಇದೇ ಮಾರ್ಚ್ 30ಕ್ಕೆ ಸಿನಿಮಾ ತೆರೆಗೆ ಅಪ್ಪಳಿಸುತ್ತಿದೆ.