ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಳೆದ 38 ದಿನಗಳಿಂದ ನಿರಾಶ್ರಿತರಿಗೆ, ರೋಗಿಗಳಿಗೆ ಉಚಿತ ಊಟ ವಿತರಿಸುತ್ತಿರುವ ಅಲ್ ಅಮೀನ್ ಹೆಲ್ಪ್ ಲೈನ್ ತಂಡ

Twitter
Facebook
LinkedIn
WhatsApp
ಕಳೆದ 38 ದಿನಗಳಿಂದ ನಿರಾಶ್ರಿತರಿಗೆ, ರೋಗಿಗಳಿಗೆ ಉಚಿತ ಊಟ ವಿತರಿಸುತ್ತಿರುವ ಅಲ್ ಅಮೀನ್ ಹೆಲ್ಪ್ ಲೈನ್ ತಂಡ

ಮೂಡಬಿದ್ರೆ: ಕೊರೋನ ಸಂದರ್ಭದಲ್ಲೂ ತಮ್ಮ ಜಾತಿ, ಧರ್ಮ, ಮತ ಭೆೇದ ಬಿಟ್ಟು ಮಾನವಕುಲ ಒಂದೇ ಎಂದು ಭಾವಿಸಿ ಆಹಾರವಿಲ್ಲದೆ ಬದುಕು ದೂಡುತ್ತಿರುವ ನಿರ್ಗತಿಕರ ಹೊಟ್ಟೆ ತುಂಬಿಸುವ ಕೆಲಸವನ್ನು ಮೂಡಬಿದ್ರೆಯ ಅಲ್ ಅಮೀನ್ ಹೆಲ್ಪ್ ಲೈನ್ ತಂಡದವರು ಕಳೆದ 38 ದಿನಗಳಿಂದ ದಿನನಿತ್ಯ ಮಾಡುತ್ತಿರುವುದು ಮಾನವೀಯ ಮೌಲ್ಯಕ್ಕೆ ಸಾಕ್ಷಿಯಾಗಿದೆ.


ಬಡವರ ಕಷ್ಟದ ಬಗ್ಗೆ ಅರಿತ ಕೆಲವರು ತಾವು ತಿನ್ನುವ ಅನ್ನವನ್ನು ಇತರರಿಗೂ ಹಂಚಿ ತಮ್ಮ ದೊಡ್ಡತನವನ್ನು ತೋರಿಸುತ್ತಾರೆ.

ಮೂಡಬಿದ್ರೆಯಲ್ಲಿ 2015 ರಲ್ಲಿ ಸ್ಥಾಪಿತವಾದ ಬಡ ಹೆಣ್ಣು ಮಕ್ಕಳ ಮದುವೆ ಹಾಗೂ ತೀರ ಬಡವರಿಗೆ ಚಿಕಿತ್ಸೆ ವೆಚ್ಚಗಳನ್ನು ಕೊಡುತ್ತಾ ಸಾಮಾಜಿಕ ಕೆಲಸ ಮಾಡುತ್ತಿದ್ದ ಅಲ್ ಅಮೀನ್ ಹೆಲ್ಪ್ ಲೈನ್ ತಂಡದ ಸದಸ್ಯರುಗಳು ಇಂದು ಈ ಸಂಕಷ್ಟದ ಕಾಲದಲ್ಲಿ ಸೇವಾ ಕಾರ್ಯದಲ್ಲಿ ನಿರತರಾಗಿದ್ದಾರೆ.

ಇವರು ಕಳೆದ 22 ದಿನಗಳಿಂದ ದಿನನಿತ್ಯ ನಿರಾಶ್ರಿತರು ಮತ್ತು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗಳಿಗೆ, ಪೌರ ಕಾರ್ಮಿಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ, ದೂರದ ಊರಂದ ಬರುವ ವಾಹನ ಚಾಲಕರಿಗೆ ಉಚಿತ ಆಹಾರ ವಿತರಿಸುತ್ತಿದ್ದಾರೆ. ಪ್ರತಿದಿನ ಸುಮಾರು 250 ಜನ ಇದರ ಪ್ರಯೋಜನ ಪಡೆಯುತ್ತಿದ್ದಾರೆ.
ಇದರ ಜೊತೆಗೆ ಮಾಸ್ಕ್ ವಿತರಣೆನ್ನು ಮಾಡುತ್ತಿದ್ದಾರೆ.

 ಕೊರೋನ ಅಟ್ಟಹಾಸದಿಂದ ಜನಜೀವನ ಅತಂತ್ರಗೊಂಡಿದೆ. ಕುಡಿಯಲು ನೀರು ಆಹಾರವಿಲ್ಲದೇ ನಿರ್ಗತಿಕರ ಬದುಕು ಅಯೋಮಯವಾಗಿದೆ. ಇಂತಹ ಸಂಧರ್ಭದಲ್ಲಿ ಅಲ್ ಅಮೀನ್ ಹೆಲ್ಪ್ ಲೈನ್ ತಂಡದ ಸದಸ್ಯರು ಮಾಡುತ್ತಿರು ಈ ಕಾರ್ಯ ಪ್ರಶಂಸೆಗೆ ಪಾತ್ರವಾಗಿದೆ.

ಮೂಡಬಿದ್ರೆಯ ಆಸು ಪಾಸಿನಲ್ಲಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಮತ್ತು ನಿರಾಶ್ರಿತರಿಗೆ ಮಧ್ಯಾಹ್ನದ ಊಟದ ಅವಶ್ಯಕತೆ ಇದ್ದರೆ ಬೆಳಿಗ್ಗೆ 11 ಘಂಟೆಯ ಒಳಗಾಗಿ ಅಲ್ ಅಮೀನ್ ಹೆಲ್ಪ್ ಲೈನ್ ತಂಡದ ಈ ಕೆಳಗಿನ ಮುಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

ನಿಫಾಲ್ ಬೆದ್ರ
+91 91480 30296

ವಸೀರ್ ಪುತ್ತಿಗೆ
+91 70197 61318

ಅಬ್ದುಲ್ ಸಮದ್ ಅಲ್ ಝೈನ್
97431 25241

ಸಂಘಟನೆಯ ಪದಾಧಿಕಾರಿಗಳಾದ ವಕೀಲ ಇರ್ಷಾದ್ ಎನ್.ಜಿ, ಅಬ್ದುಲ್ ಸಮದ್, ನಿಫಾಲ್, ಅಶ್ರಫ್ ಮರೋಡಿ, ಬದ್ರುದ್ದೀನ್, ಶಬೀರ್ ಹಂಡೇಲ್, ವಝೀರ್ ಹಂಡೇಲು ಪುತ್ತಿಗೆ, ಅಝ್ವೀರ್, ನಿಸಾರ್ ನಿಚ್ಚು ಮಂಗಳೂರು, ಅನ್ಸಾರ್ ಪುತ್ತಿಗೆ ಹಾಗೂ ಮತ್ತಿತರರು ನೇತೃತ್ವವನ್ನು ವಹಿಸಿಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ರಾಜೇಂದರ್ ಮೇಘವಾರ್, Rajender Meghwar

ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ

ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ Twitter Facebook LinkedIn WhatsApp ಇಸ್ಲಾಮಾಬಾದ್: ಹಿಂದೂ (Hindu) ವ್ಯಕ್ತಿಯೊಬ್ಬರು ಪಾಕಿಸ್ತಾನದ (Pakistan) ಪೊಲೀಸ್‌ ಅಧಿಕಾರಿಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.  ಪಾಕಿಸ್ತಾನದ ಸಿಂಧ್ ಪ್ರಾಂತ್ಯದ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು