ಗುರುವಾರ, ಮೇ 2, 2024
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್‌ಗೆ ಬಿಗ್‌ ಶಾಕ್, ಹಿರಿಯ ನಾಯಕ ಕಪಿಲ್ ಸಿಬಲ್ ರಾಜೀನಾಮೆ! SPಯಿಂದ ರಾಜ್ಯಸಭೆಗೆ ಟಿಕೆಟ್!!

Twitter
Facebook
LinkedIn
WhatsApp
ಕಾಂಗ್ರೆಸ್‌ಗೆ ಬಿಗ್‌ ಶಾಕ್, ಹಿರಿಯ ನಾಯಕ ಕಪಿಲ್ ಸಿಬಲ್ ರಾಜೀನಾಮೆ! SPಯಿಂದ ರಾಜ್ಯಸಭೆಗೆ ಟಿಕೆಟ್!!

ನವದೆಹಲಿ(ಮೇ.25): ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸಿದೆ. ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದು, ಈ ಮೂಲಕ ಸಮಾಜವಾದಿ ಪಕ್ಷಕ್ಕೆ ತೆರಳಿದ್ದಾರೆ. ಸಿಬಲ್ ಅವರು ಎಸ್‌ಪಿ ಟಿಕೆಟ್‌ನಲ್ಲಿ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಸಿಬಲ್ ಬುಧವಾರ ಲಕ್ನೋದಲ್ಲಿ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಮೇ 16ರಂದು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದರು. ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ರಾಮ್ ಗೋಪಾಲ್ ಯಾದವ್ ಕೂಡ ಸಿಬಲ್ ನಾಮಪತ್ರ ಸಲ್ಲಿಸುವ ವೇಳೆ ಹಾಜರಿದ್ದರು.

ಎಸ್‌ಪಿ ನೆರವಿನೊಂದಿಗೆ ಸಿಬಲ್ ರಾಜ್ಯಸಭೆಗೆ ಹೋದರೆ, ಅಜಂ ಅವರ ಅಸಮಾಧಾನವನ್ನು ಹೋಗಲಾಡಿಸುವಲ್ಲಿ ಇದು ಪರಿಣಾಮಕಾರಿ ಹೆಜ್ಜೆ ಎಂದು ಸಾಬೀತುಪಡಿಸಬಹುದು ಎಂದು ಹೇಳಲಾಗುತ್ತಿದೆ. ಇದರೊಂದಿಗೆ ಸಮಾಜವಾದಿ ಪಕ್ಷಕ್ಕೆ ದೊಡ್ಡ ನಾಯಕ ಹಾಗೂ ಕಾನೂನು ಸಲಹೆಗಾರರೂ ಸಿಗಲಿದ್ದಾರೆ.


ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಒಟ್ಟು 403 ಶಾಸಕರಿದ್ದು, ಈ ಪೈಕಿ 2 ಸ್ಥಾನಗಳು ಖಾಲಿ ಇವೆ. ಈ ಮೂಲಕ ಸದ್ಯ 401 ಶಾಸಕರಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಒಂದು ಸ್ಥಾನಕ್ಕೆ 36 ಶಾಸಕರ ಮತ ಬೇಕಾಗಿದೆ. ಬಿಜೆಪಿ ಮೈತ್ರಿಕೂಟ 273 ಶಾಸಕರನ್ನು ಹೊಂದಿದ್ದು, ಈ ಸಂದರ್ಭದಲ್ಲಿ 7 ಸ್ಥಾನ ಗೆಲ್ಲಲು ಯಾವುದೇ ತೊಂದರೆ ಇಲ್ಲ. ಎಸ್‌ಪಿ 125 ಶಾಸಕರನ್ನು ಹೊಂದಿದೆ. 3 ಸ್ಥಾನ ಗೆಲ್ಲಲು ಯಾವುದೇ ತೊಂದರೆ ಇಲ್ಲ ಆದರೆ 11 ಸ್ಥಾನಕ್ಕಾಗಿ ಬಿಜೆಪಿ ಮತ್ತು ಎಸ್ಪಿ ನಡುವೆ ರಾಜಕೀಯ ಹಣಾಹಣಿ ನಡೆಯಲಿದ್ದು, ಪರಸ್ಪರ ಪಾಳಯಕ್ಕೆ ಸೆಡ್ಡು ಹೊಡೆಯಲು ಕಸರತ್ತು ನಡೆದಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ