ಬುಧವಾರ, ಮೇ 1, 2024
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್‌ನದು ಭಾರತ್‌ ಬಿಟ್ಟು ಓಡೋ ಯಾತ್ರೆ: ಕಟೀಲ್‌

Twitter
Facebook
LinkedIn
WhatsApp
ಕಾಂಗ್ರೆಸ್‌ನದು ಭಾರತ್‌ ಬಿಟ್ಟು ಓಡೋ ಯಾತ್ರೆ: ಕಟೀಲ್‌

ಬೆಂಗಳೂರು: ಕಾಂಗ್ರೆಸ್‌ ಪಕ್ಷದ್ದು ಭಾರತ ಜೋಡೋ ಯಾತ್ರೆಯಲ್ಲ, ಅದು ಭಾರತ ಬಿಟ್ಟು ಓಡೋ ಯಾತ್ರೆಯಾಗಿ ಪರಿವರ್ತನೆ ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯವಾಡಿದ್ದಾರೆ.

ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಅವರು ಕಾಂಗ್ರೆಸ್‌ ತೊರೆದು ಹೊಸ ಪಕ್ಷ ಸ್ಥಾಪಿಸಿದ್ದಾರೆ. ಕಾಂಗ್ರೆಸ್‌ ಪಕ್ಷದ ನಾಯಕತ್ವದ ವಿರುದ್ಧ ಕೋಪದಿಂದ ಇರುವ ನಾಯಕರ ಜತೆಗೂಡಿ ಜಿ-23 ಗುಂಪು ರಚಿಸಿದ್ದರು. ಕಾಂಗ್ರೆಸ್‌ ಪಕ್ಷದೊಳಗೆ ಆಂತರಿಕ ಪ್ರಜಾಪ್ರಭುತ್ವ ಇಲ್ಲ. ಅದು ಚೇತರಿಕೆ ಕಾಣಲಾರದು ಎಂಬುದನ್ನು ಮನಗಂಡ ಅನೇಕ ನಾಯಕರು ಒಬ್ಬೊಬ್ಬರಾಗಿ ಈಗಾಗಲೇ ಆ ಪಕ್ಷಕ್ಕೆ ವಿದಾಯ ಹೇಳಿದ್ದಾರೆ.

ಸ್ವಜನಪಕ್ಷಪಾತ, ಕುಟುಂಬ ರಾಜಕಾರಣದ ಮೂಲಕ ಗುರುತಿಸಿಕೊಂಡ ಕಾಂಗ್ರೆಸ್‌ ಪಕ್ಷ ಮುಂದಿನ ದಿನದಲ್ಲಿ ಪಕ್ಷದೊಳಗಿನ ಭಿನ್ನಮತ ಮತ್ತು ಸಮರ್ಥ ನಾಯಕತ್ವದ ಕೊರತೆಯಿಂದ ನೆಲಕಚ್ಚಲಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಕಾಂಗ್ರೆಸ್‌ ಪಕ್ಷವು ಭ್ರಷ್ಟಾಚಾರದ ಪಕ್ಷವಾಗಿದ್ದು, ಹಿಂದೂ ವಿರೋಧಿ, ಜಾತಿ-ಜಾತಿಗಳ ನಡುವೆ, ಮತೀಯ ಸಂಘರ್ಷ ಹೆಚ್ಚಿಸುವ ಪಕ್ಷ. ಆದರೆ, ಬಿಜೆಪಿ ಸದಾ ಜನಹಿತ ಮತ್ತು ಅಭಿವೃದ್ಧಿಗಾಗಿ ಶ್ರಮಿಸುವ ಪಕ್ಷ ಎಂಬುದು ಜನತೆಗೆ ಅರಿವಾಗಿದೆ. ಕಾಂಗ್ರೆಸ್‌ದ ಆರು ದಶಕಗಳ ಭ್ರಷ್ಟಾಚಾರ, ಸಾಲು ಸಾಲು ಹಗರಣಗಳನ್ನು ಗಮನಿಸಿದ ಜನತೆ ಕಾಂಗೆಸ್‌ ಪಕ್ಷವನ್ನು ಶಾಶ್ವತವಾಗಿ ಮೂಲೆಗುಂಪು ಮಾಡುವ ತೀರ್ಮಾನ ಕೈಗೊಂಡಿದ್ದಾರೆ ಎಂದರು,

ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ಭಾರತ್‌ ಜೋಡೋ ಮೂಲಕ ಕರ್ನಾಟಕಕ್ಕೆ ಪ್ರವೇಶ ಮಾಡುವ ವೇಳೆಯಲ್ಲೇ ರಾಜ್ಯದ ಮುಖಂಡರು ಎರಡು ತಂಡಗಳಾಗಿ ಸ್ವಾಗತಿಸಿದ್ದಾರೆ. ಮುಖ್ಯಮಂತ್ರಿ ಕುರ್ಚಿಯ ಹಗಲ ಕನಸು ಕಾಣುವ ಸಿದ್ದರಾಮಯ್ಯ ಒಂದೆಡೆ ಸ್ವಾಗತ ಕೋರಿದರೆ, ಜೈಲಿನತ್ತ ಮುಖ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಮತ್ತು ಹಗಲಿರುಳು ಮುಖ್ಯಮಂತ್ರಿ ಕುರ್ಚಿಯ ತಿರುಕನ ಕನಸು ಕಾಣುವ ಡಿ.ಕೆ.ಶಿವಕುಮಾರ್‌ ಮತ್ತೊಂದೆಡೆ ರಾಹುಲ್‌ಗಾಂಧಿ ಅವರನ್ನು ಸ್ವಾಗತಿಸಿದ್ದಾರೆ. ಇದು ಕಾಂಗ್ರೆಸ್‌ ಭಿನ್ನಮತಕ್ಕೆ ಸ್ಪಷ್ಟನಿದರ್ಶನ ಎಂದು ಹರಿಹಾಯ್ದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ