ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ನಲ್ಲಿ ಮೂರಕ್ಕಿಂತಲೂ ಅಧಿಕ ಗುಂಪುಗಳಿವೆ: ಗೋವಿಂದ ಕಾರಜೋಳ

Twitter
Facebook
LinkedIn
WhatsApp
ಕಾಂಗ್ರೆಸ್ನಲ್ಲಿ ಮೂರಕ್ಕಿಂತಲೂ ಅಧಿಕ ಗುಂಪುಗಳಿವೆ: ಗೋವಿಂದ ಕಾರಜೋಳ

ಬಾಗಲಕೋಟೆ: ಕಾಂಗ್ರೆಸ್ ಪಕ್ಷದಲ್ಲಿ ಮೂರು ಗುಂಪುಗಳಿವೆ. ಖರ್ಗೆ, ಪರಮೇಶ್ವರ್ ಹಾಗೂ ಶಾಮನೂರು ಶಿವಶಂಕರಪ್ಪ ಅವರದೊಂದ್ದು ಗುಂಪು ಸೇರಿ ಒಟ್ಟಾರೆ ಮೂರು ಗುಂಪು ಇದೆ. ಇನ್ನೂ ಸಿದ್ಧರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಬ್ಬರು ಎಣ್ಣೆ, ನೀರು ಇದ್ದಂತೆ ಎಂದಿಗೂ ಸೇರುವುದಿಲ್ಲ. ಅವರಲ್ಲಿಯೇ ಒಡಕುಗಳಿವೆ ಎಂದು ಬಾಗಲಕೋಟೆಯಲ್ಲಿ ಸಚಿವ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ.

ಈ ಗುಂಪುಗಳು ಪರಸ್ಪರರನ್ನು ಹಣಿಯಲು ಯತ್ನಿಸುತ್ತಿವೆ.  ಕಾಂಗ್ರೆಸ್ ಅಧಿಕಾರಕ್ಕೇರುವುದು ಕನಸಿನ ಮಾತಾಗಿದೆ ಎಂದು ಗೋವಿಂದ ಕಾರಜೋಳ ಅಭಿಪ್ರಾಯ ಪಟ್ಟಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು