ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್‌ನ ಕೆಜಿಎಫ್‌ ಬಾಬುಗೆ ಜೆಡಿಎಸ್‌ ಗಾಳ!

Twitter
Facebook
LinkedIn
WhatsApp
ಕಾಂಗ್ರೆಸ್‌ನ ಕೆಜಿಎಫ್‌ ಬಾಬುಗೆ ಜೆಡಿಎಸ್‌ ಗಾಳ!

ಬೆಂಗಳೂರು (ಅ.224) : ಕಾಂಗ್ರೆಸ್‌ ಟಿಕೆಟ್‌ ಮೇಲೆ ಕಣ್ಣಿಟ್ಟು ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಉದ್ಯಮಿ ಕೆಜಿಎಫ್‌ ಬಾಬು (ಯೂಸುಫ್‌ ಷರೀಫ್‌) ಅವರನ್ನು ಜೆಡಿಎಸ್‌ನತ್ತ ಸೆಳೆಯುವ ಪ್ರಯತ್ನ ಆರಂಭವಾಗಿದ್ದು, ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಖುದ್ದು ಬಾಬು ಅವರ ಮನೆಗೆ ಹೋಗಿ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ.

ಈ ಬಗ್ಗೆ ಇಬ್ರಾಹಿಂ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಕೆಜಿಎಫ್‌ ಬಾಬು, ‘ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‌ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ.

ಆದರೆ, ಯೋಚಿಸಿ ಹೇಳುತ್ತೇನೆ, ಸಮಯಾವಕಾಶ ಕೊಡಿ ಎಂದು ಹೇಳಿದ್ದೇನೆ. ಈ ಬಗ್ಗೆ ಯಾವುದೇ ನಿರ್ಧಾರ ತಿಳಿಸಿಲ್ಲ’ ಎಂದು ಸ್ಪಷ್ಟಪಡಿಸಿದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ