ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್‌ನ ಹಗರಣಗಳ ತನಿಖೆಗೆ ಬಿಜೆಪಿ ನಿರ್ಧಾರ!!

Twitter
Facebook
LinkedIn
WhatsApp
ಕಾಂಗ್ರೆಸ್‌ನ ಹಗರಣಗಳ ತನಿಖೆಗೆ ಬಿಜೆಪಿ ನಿರ್ಧಾರ!!

ಹುಬ್ಬಳ್ಳಿ (ಸೆ.5) :  ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಪ್ರತಿಪಕ್ಷ ಕಾಂಗ್ರೆಸ್‌ ನಡೆಸಬಹುದಾದ ವಾಗ್ದಾಳಿ ಎದುರಿಸಲು ಆಡಳಿತಾರೂಢ ಬಿಜೆಪಿ ತಯಾರಿ ಆರಂಭಿಸಿದೆ. ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯ ಹಗರಣಗಳನ್ನು ಪ್ರಮುಖವಾಗಿ ಪ್ರಸ್ತಾಪಿಸುವುದು ಹಾಗೂ ಅಗತ್ಯವಾದರೆ ತನಿಖೆಗೆ ವಹಿಸುವ ಬಗ್ಗೆ ಭಾನುವಾರ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ನಡೆದ ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಇದೇ ತಿಂಗಳ 12ರಿಂದ ಹತ್ತು ದಿನಗಳ ಕಾಲ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ನಡೆಯಲಿದೆ. ಕಳೆದ ಹಲವು ದಿನಗಳಿಂದ 40 ಪರ್ಸೆಂಟ್‌ ಕಮೀಷನ್‌ ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್‌ ಪಕ್ಷ, ಅಧಿವೇಶನದಲ್ಲಿ ಪ್ರಮುಖವಾಗಿ ಪ್ರಸ್ತಾಪಿಸುವ ಸಂಭವ ಹೆಚ್ಚಾಗಿದೆ. ಹೀಗಾಗಿ ಕಳವಳಗೊಂಡಿರುವ ಬಿಜೆಪಿ ನಾಯಕರು ಇದನ್ನು ಎದುರಿಸುವ ಕುರಿತು ಸಮಾಲೋಚನೆ ನಡೆಸಿದರು.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಆರ್‌.ಅಶೋಕ್‌ ಮೊದಲಾದವರು ಪಾಲ್ಗೊಂಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ