ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ-ರಾಹುಲ್ ಗಾಂಧಿಗೆ ಬೂತ್ ವಿಷಯವೇ ಗೊತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ತೊರೆದ ಹಿರಿಯ ನಾಯಕ ಎಂ. ಏ ಖಾನ್

Twitter
Facebook
LinkedIn
WhatsApp
ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ-ರಾಹುಲ್ ಗಾಂಧಿಗೆ ಬೂತ್ ವಿಷಯವೇ ಗೊತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ತೊರೆದ ಹಿರಿಯ ನಾಯಕ ಎಂ. ಏ ಖಾನ್

ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ ಎದುರಾಗಿದ್ದು, ಆಂಧ್ರಪ್ರದೇಶದ ಹಿರಿಯ ಅಲ್ಪಸಂಖ್ಯಾತ ನಾಯಕ ಮಾಜಿ ರಾಜ್ಯಸಭಾ ಸದಸ್ಯ ಎಂಎ. ಖಾನ್ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ತೊರೆದ ಬಗ್ಗೆ ಹೇಳಿಕೆ ನೀಡಿರುವ ಅವರು ರಾಹುಲ್ ಗಾಂಧಿಗೆ ಬೂತ್ ವಿಷಯವೇ ಗೊತ್ತಿಲ್ಲ. ಅವರ ಸಲಹೆಗಾರರು ಜನರ ಸಂಪರ್ಕದಲ್ಲಿಯೇ ಇಲ್ಲ. ಅವೈಜ್ಞಾನಿಕ, ಜನರ ನಾಡಿಮಿಡಿತ ಅರಿಯದ ನಾಯಕರು ರಾಹುಲ್ ಗಾಂಧಿಗೆ ಸಲಹೆ ನೀಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಮುಂದಕ್ಕೆ ಏಳಿಗೆ ಆಗಲು ಸಾಧ್ಯವೇ ಇಲ್ಲ ಎಂದು ತನ್ನ ರಾಜೀನಾಮೆಯಲ್ಲಿ ಅವರು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ