ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್‌ನ ಪಾದಯಾತ್ರೆ ಒಂದು ಡೊಂಬರಾಟವಾಗಿದೆ- ಆರ್‌‌ ಅಶೋಕ್‌‌

Twitter
Facebook
LinkedIn
WhatsApp
ಕಾಂಗ್ರೆಸ್‌ನ ಪಾದಯಾತ್ರೆ ಒಂದು ಡೊಂಬರಾಟವಾಗಿದೆ- ಆರ್‌‌ ಅಶೋಕ್‌‌

ಬೆಂಗಳೂರು: “ನಮಗೆ ಕಾಂಗ್ರೆಸ್‌‌ನ ಮೇಕೆದಾಟು ಪಾದಯಾತ್ರೆಯಿಂದ ಯಾವುದೇ ರೀತಿಯಾದ ಭಯವಿಲ್ಲ” ಎಂದು ಸಚಿವ ಆರ್‌ ಅಶೋಕ್‌‌ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರಯಿಂದ ನಮಗೆ ಭಯವಿಲ್ಲ. ಆದರೆ, ಜೆಡಿಎಸ್‌‌, ಕಾಂಗ್ರೆಸ್‌‌‌‌ ಗದ್ದಲದಿಂದ ಕಾನೂನು ಸುವ್ಯವಸ್ಥೆ ಹಾಳಾಗುತ್ತದೆ ಎನ್ನುವ ಭಯ” ಎಂದಿದ್ದಾರೆ.

“ಕಾಂಗ್ರೆಸ್‌ನ ಪಾದಯಾತ್ರೆ ಒಂದು ದೊಂಬರಾಟವಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿ ಕೆ ಶಿವಕುಮಾರ್‌ ನೀರಾವರಿ ಸಚಿವ ಆಗಿದ್ದರು. ಆಗ ಅವರು ಕಡಲೆಕಾಯಿ ತಿನ್ನುತ್ತಿದ್ದರು. ಇದೀಗ ಮೇಕೆ ಮಾಂಸ ತಿನ್ನುವ ಸಲುವಾಗಿ ಚುನಾವಣೆಯ ಯಾತ್ರೆ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.
“ಮನಮೋಹನ್‌‌ ಸಿಂಗ್‌ ಸರ್ಕಾರ ಇದ್ದ ಸಂದರ್ಭ ಏಕೆ ಮೇಕೆದಾಟು ಯೋಜನೆ ಮಾಡಲಿಲ್ಲ. 6 ವರ್ಷ ರಾಜ್ಯದಲ್ಲಿ ಕಾಂಗ್ರೆಸ್‌‌ ಸರ್ಕಾರ ಇದ್ದಾಗ ಏಕೆ ಯೋಜನೆ ಕುರಿತು ಯೋಚನೆ ಮಾಡಲಿಲ್ಲ. ಅಧಿಕಾರವಿದ್ದಾಗ ಏನೂ ಮಾಡದೇ ಈಗ ಮೇಕೆದಾಟು ನನ್ನದು ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ” ಎಂದಿದ್ದಾರೆ.
“ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರದ ಜಲ ಸಂಪನ್ಮೂಲ ಸಚಿವರೊಂದಿಗೆ ಮಾತುಕತೆ ನಡೆಸಿದ್ದಾರೆ. ಮೇಕೆದಾಟು ಯೋಜನೆ ಮಾಡಲು ನಾವು ಯತ್ನಿಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು