ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಘಪರಿವಾರದ ಚಡ್ಡಿ:: ಕಳಚುತ್ತೇವೆ ಹರಿಪ್ರಸಾದ್

Twitter
Facebook
LinkedIn
WhatsApp
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಘಪರಿವಾರದ ಚಡ್ಡಿ:: ಕಳಚುತ್ತೇವೆ ಹರಿಪ್ರಸಾದ್

ತೀರ್ಥಹಳ್ಳಿ: ಪಠ್ಯ ಪುಸ್ತಕವನ್ನು ಸಮರ್ಥರಾದ ಶಿಕ್ಷಣ ತಜ್ಞರು, ಸಮಾಜಪರ ಚಿಂತಕರು ರೂಪಿಸಬೇಕು. ಪುಂಡು ಪೋಕರಿಗಳೆಲ್ಲ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯಲ್ಲಿ ಸೇರಿಕೊಂಡರೆ ಸಮಾಜದಲ್ಲಿ ಅಶಾಂತಿ ಉಂಟಾಗುವುದು ಸಹಜ, ಪಠ್ಯ ಪುಸ್ತಕ ವಾಪಾಸ್ಸು ಪಡೆಯುವ ತನಕ ಹೋರಾಟ ಮುಂದುವರೆಯಲಿದೆ ಎಂದು ರಾಜ್ಯಸಭಾ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ಹೇಳಿದರು.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯ ಪುಸ್ತಕಗಳು ಈ ದೇಶದ ನೆಲ ಜಲದ ಮಹಾನ್‌ ಸಾಧಕರ ಜೀವನವನ್ನು ಕಟ್ಟಿಕೊಡುವ ಮೂಲಕ ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುತ್ತವೆ. ಪಠ್ಯ ಪುಸ್ತಕವನ್ನು ಸಮರ್ಥರಾದ ಶಿಕ್ಷಣ ತಜ್ಞರು, ಸಮಾಜಪರ ಚಿಂತಕರು ರೂಪಿಸಬೇಕು. ರೋಹಿತ್‌ ಚಕ್ರತೀರ್ಥ ಯಾವ ಶಿಕ್ಷಣ ತಜ್ಞನೂ ಅಲ್ಲ ಈತ ನಾಗಪುರ ಯೂನಿವರ್ಸಿಟಿ ಕೊಡುಗೆ ಅಷ್ಟೇ. ಅವರಿಗೆ ಯಾವತ್ತೂ ಈ ದೇಶದ ಸಂವಿಧಾನ ಬಹುಸಂಸ್ಕೃತಿಯ, ಜೀವನ ಪದ್ಧತಿಯ ವಿವಿಧತೆಯಲ್ಲಿ ಏಕತೆ ಎಂಬ ತತ್ವದಲ್ಲಿ ನಂಬಿಕೆಯೇ ಇಲ್ಲ. ಅದು ಪದೇ ಪದೇ ಸಾಭೀತಾಗಿದೆ. ಪಠ್ಯ ಪುಸ್ತಕ ಪರಿಷ್ಕರಣೆಯಲ್ಲೂ ಕೂಡ ಸಮಾಜ ವಿರೋಧಿ ಧೋರಣೆಯನ್ನು ಮುಂದುವರೆಸಲಾಗಿದೆ ಎಂದು ಹರಿಹಾಯ್ದರು.

ಗೃಹಸಚಿವ ಆರಗ ಜ್ಞಾನೇಂದ್ರ ಕುರಿತು ಮಾತನಾಡಿದ ಅವರು ರಾಜ್ಯ ಕಂಡಂತಹ ಅತ್ಯಂತ ದುರ್ಬಲ ಗೃಹಮಂತ್ರಿ ಆರಗ ಜ್ಞಾನೇಂದ್ರ. ಅವರಿಗೆ ನೈತಿಕತೆ ಇದ್ದಿದ್ದರೆ ಅವರ ಸುಪರ್ದಿಯಲ್ಲಿ ಬರುವ ಎಸ್. ಐ ನೇಮಕಾತಿ ಹಗರಣದಲ್ಲಿ ಇಷ್ಟು ಹೊತ್ತಿಗಾಗಲೇ ರಾಜಿನಾಮೆ ನೀಡಬೇಕಿತ್ತು. ಮೈಸೂರು ಅತ್ಯಾಚಾರ ಪ್ರಕರಣ, ಶಿವಮೊಗ್ಗ ಗಲಭೆ, ಪೊಲೀಸ್‌ ಕುರಿತಾದ ಅಗೌರವರ ಹೇಳಿಕೆಯಲ್ಲಿ ಅವರ ದೌರ್ಬಲ್ಯವನ್ನು ಜಗಜ್ಜಾಹೀರು ಮಾಡಿಕೊಂಡಿದ್ದಾರೆ. ಅಲ್ಲದೇ ಕುವೆಂಪು ಇಡೀ ದೇಶದ ಆಸ್ತಿ ವಿಪರ್ಯಾಸ ಎಂದರೆ ಕುವೆಂಪುರನ್ನು ನಿಂದಿಸಿದಾಗ ಅವರ ತಾಲ್ಲೂಕು ಹಾಗೂ ಜಿಲ್ಲೆಯವರಾಗಿ ಖಂಡಿಸಬಹುದಿತ್ತು.:


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ